Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#Congress | ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಮುಂದುವರಿದ ಕಸರತ್ತು : ಬಹುತೇಕ ಕೈ ಶಾಸಕರಿಗೆ ಟಿಕೆಟ್ – ಡಿಕೆಶಿ

ನಗರದ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ | ಕೆಲವು ಕ್ಷೇತ್ರಗಳಲ್ಲಿ 10, 12, 20 ಅರ್ಜಿಗಳು ಬಂದಿವೆ. ಇಂತಹ ಕಡೆಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ತ್ಯಾಗ ಮಾಡಲೇಬೇಕು – ಡಿಕೆ ಶಿವಕುಮಾರ್ ಹೇಳಿಕೆ

by Bengaluru Wire Desk
February 2, 2023
in News Wire
Reading Time: 1 min read
0
ನಗರದ ಖಾಸಗಿ ರೆಸಾರ್ಟ್ ನಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ನಡೆಯಿತು.

ನಗರದ ಖಾಸಗಿ ರೆಸಾರ್ಟ್ ನಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ನಡೆಯಿತು.

ಬೆಂಗಳೂರು, ಫೆ.2 www.bengaluruwire.com : ಮುಂಬರುವ 2023ರ ವಿಧಾನಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದ ನಾಯಕರು, ನಗರದ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ತಯಾರಿಯ ಕಸರತ್ತು ನಡೆಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ,  ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ನಡೆಯಿತು. ಇದೇ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ‘ಇಂದು ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಪ್ರತಿ ಜಿಲ್ಲೆಯ ಆಕಾಂಕ್ಷಿಗಳ ಜತೆ ಚರ್ಚೆ ಮಾಡಿ ಕೆಲವು ಹೆಸರುಗಳನ್ನು ಶಿಫಾರಸ್ಸು ಮಾಡಲು ಪಕ್ಷದ ಕಾರ್ಯದರ್ಶಿಗಳು, ಕಾರ್ಯಾಧ್ಯಕ್ಷರು, ಚುನಾವಣಾ ಸಮಿತಿ ಸದಸ್ಯರಿಗೆ ಜವಾಬ್ದಾರಿ ನೀಡಲಾಗಿತ್ತು. ಇಂದು ಅವರ ಶಿಫಾರಸ್ಸುಗಳನ್ನು ನಮಗೆ ನೀಡಲಿದ್ದಾರೆ. ದೆಹಲಿ ನಾಯಕರು ಪ್ರತ್ಯೇಕ ಸಮೀಕ್ಷೆ ನಡೆಸಿದ್ದು, ನಾವೂ ಕೂಡ ಸಮೀಕ್ಷೆ ಮಾಡಿಸಿದ್ದೇವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಸ್ಕ್ರೀನಿಂಗ್ ಕಮಿಟಿ ತೀರ್ಮಾನ ಮಾಡಲಿದೆ ಎಂದರು.

ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಸವಾಲಾಗಿದೆಯಲ್ಲಾ ಎಂಬ ಪ್ರಶ್ನೆಗೆ, ‘ಯಾವುದೇ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಸವಾಲಾಗಿಲ್ಲ. ನಮಗೆ ಗೆಲುವಿನ ಗುರಿ ಇದೆ. ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಮತದಾರರು ವಿಶ್ವಾಸ ನೀಡಿರುವುದರಿಂದ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ 10, 12, 20 ಅರ್ಜಿಗಳು ಬಂದಿವೆ. ಇಂತಹ ಕಡೆಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ತ್ಯಾಗ ಮಾಡಲೇಬೇಕು. ಪಕ್ಷ ಅಧಿಕಾರಕ್ಕೆ ಬಂದರೆ ಬೇರೆ, ಬೇರೆ ರೀತಿಯಲ್ಲಿ ಅವರಿಗೆ ಅಧಿಕಾರ ನೀಡಲಾಗುವುದು. ಹೀಗಾಗಿ ಪಕ್ಷದ ಟಿಕೆಟ್ ಗೆ ಆಸೆ ಪಟ್ಟು ಅರ್ಜಿ ಹಾಕಿರುವುದರಲ್ಲಿ ತಪ್ಪಿಲ್ಲ. ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ನೀವೆಲ್ಲರೂ ಒಗ್ಗಟ್ಟಿನ ಸಹಕಾರ ನೀಡಬೇಕು ಎಂದು ಎಲ್ಲಾ ಆಕಾಂಕ್ಷಿಗಳಲ್ಲಿ ಕೇಳಿಕೊಳ್ಳುತ್ತೇನೆ’ ಎಂದು ತಿಳಿಸಿದರು.

ನಗರದ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆಯ ಚಿತ್ರ

ಮೊದಲ ಪಟ್ಟಿ ಬಿಡುಗಡೆ ಯಾವಾಗ ಎಂಬ ಪ್ರಶ್ನೆಗೆ, ‘ಇಂದು ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಒಂದು ಹಂತಕ್ಕೆ ಬರಲಿದೆ. ನಂತರ ಕೇಂದ್ರ ಚುನಾವಣಾ ಸಮಿತಿಯು ಪರಿಶೀಲಿಸಿ ಪ್ರಕಟಿಸಲಿದೆ’ ಎಂದು ತಿಳಿಸಿದರು.

ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದೇ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಮ್ಮ ಪಕ್ಷದ ಎಲ್ಲಾ ಶಾಸಕರು ಉತ್ತಮವಾಗಿ ಕೆಲಸ ಮಾಡಿಕೊಂಡು ಬಂದಿದ್ದು, ಬಿಜೆಪಿ ಸಹಕಾರ ನೀಡದಿದ್ದರೂ ನಮ್ಮ ಶಾಸಕರು ಜನರಮಧ್ಯೆ ನಿಂತು ಕೆಲಸ ಮಾಡಿದ್ದಾರೆ. ಹೀಗಾಗಿ ಬಹುತೇಕ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ’ ಎಂದು ಸ್ಪಷ್ಟಪಡಿಸಿದರು.

ಜನಾರ್ದನ ರೆಡ್ಡಿ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾತ್ರೆ ಮಾಡುತ್ತಿರುವುದರ ಬಗ್ಗೆ ಕೇಳಿದಾಗ, ‘ಅವರವರ ಪಕ್ಷದ ವಿಚಾರವಾಗಿ ಯಾರು ಏನಾದರೂ ಮಾಡಿಕೊಳ್ಳಲಿ. ಅವರ ಸಿದ್ಧಾಂತ ಬೇರೆ, ನಮ್ಮ ಸಿದ್ಧಾಂತ ಬೇರೆ. ನಮ್ಮ ನಾಯಕತ್ವ ಬೇರೆ, ಅವರ ನಾಯಕತ್ವ ಬೇರೆ. ಯಾರು ಏನೆಲ್ಲಾ ಶ್ರಮ ಹಾಕುತ್ತಾರೋ ಹಾಕಲಿ, ಎಲ್ಲರಿಗೂ ಒಳ್ಳೆಯದಾಗಲಿ. ನಮ್ಮದು ಇತಿಹಾಸವಿರುವ, ಜನರ ಮಧ್ಯೆ ಇದ್ದು, ಅವರ ಸೇವೆ ಮಾಡಿ, ಅವರ ಜೀವನದಲ್ಲಿ ಬದಲಾವಣೆ ತರುವ ಪಕ್ಷ. ಅದರ ಬಗ್ಗೆ ನಾವು ಚರ್ಚೆ ಮಾಡುತ್ತೇವೆ’ ಎಂದು ಹೇಳಿದರು.

ನಾಳೆಯಿಂದ ಪ್ರತ್ಯೇಕ ಯಾತ್ರೆ ನಡೆಸುತ್ತಿರುವುದರ ಬಗ್ಗೆ ಕೇಳಿದಾಗ, ‘ಇದು ಪ್ರತ್ಯೇಕ ಯಾತ್ರೆಯಲ್ಲ. ಜಿಲ್ಲಾ ಹಂತದಲ್ಲಿ ನಾವು ಯಾತ್ರೆ ಮುಗಿಸಿದ್ದು, ಈಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾತ್ರೆ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಮತ್ತಿತರ ನಾಯಕರು ಭಾಗವಹಿಸಿದ್ದರು. ಬಹುತೇಕ ನಾಳೆಯ ವೇಳೆಗೆ 130 ಜನ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಸಿದ್ಧವಾಗಿ ಎಐಸಿಸಿಗೆ ಕಳುಹಿಸಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

WhatsApp Join our WhatsApp Channel
Previous Post

#Karnataka Assembly Election 2023 | ಬೆಂಗಳೂರು ನಗರ ನೂತನ ಇವಿಎಂ ಮತಯಂತ್ರ ಉಗ್ರಾಣ ಉದ್ಘಾಟನೆ : ಈ ಉಗ್ರಾಣಗಳು ಹೇಗಿರುತ್ತೆ? ಇವುಗಳ ವಿಶೇಷತೆಯೇನು?

Next Post

#Traffic Fine | ನಿಮ್ಮ ವಾಹನದ ಟ್ರಾಫಿಕ್ ಫೈನ್ ಬಾಕಿಯಿದ್ರೆ ಚೆಕ್ ಮಾಡಿಕೊಳ್ಳಿ : ಫೆ.11ರ ಒಳಗೆ ದಂಡ ಕಟ್ಟಿದ್ರೆ ಶೇ.50 ಡಿಸ್ಕೌಂಟ್ !!

Next Post
ಸಂಚಾರಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುತ್ತಿರುವ ಸಾಂದರ್ಭಿಕ ಚಿತ್ರ

#Traffic Fine | ನಿಮ್ಮ ವಾಹನದ ಟ್ರಾಫಿಕ್ ಫೈನ್ ಬಾಕಿಯಿದ್ರೆ ಚೆಕ್ ಮಾಡಿಕೊಳ್ಳಿ : ಫೆ.11ರ ಒಳಗೆ ದಂಡ ಕಟ್ಟಿದ್ರೆ ಶೇ.50 ಡಿಸ್ಕೌಂಟ್ !!

ತೇಜಸ್ ಯುದ್ಧ ವಿಮಾನ ಹಾರಾಟದ ಒಂದು ಮೋಹಕ ದೃಶ್ಯ

#AirShow2023 | 14ನೇ ಆವೃತ್ತಿಯ ಏರ್ ಶೋ : ಇಂಡಿಯಾ ಪೆವಿಲಿಯನ್ ನಲ್ಲಿ ತೇಜಸ್ ಯುದ್ಧ ವಿಮಾನದ್ದೇ ಕಮಾಲ್ !!

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group