Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Traffic Fine | ನಿಮ್ಮ ವಾಹನದ ಟ್ರಾಫಿಕ್ ಫೈನ್ ಬಾಕಿಯಿದ್ರೆ ಚೆಕ್ ಮಾಡಿಕೊಳ್ಳಿ : ಫೆ.11ರ ಒಳಗೆ ದಂಡ ಕಟ್ಟಿದ್ರೆ ಶೇ.50 ಡಿಸ್ಕೌಂಟ್ !!

ರಾಜ್ಯದ ಎಲ್ಲಾ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸಂಚಾರ ಉಲ್ಲಂಘನೆ ಪ್ರಕರಣಗಳಲ್ಲಿ ರಾಜ್ಯ ಸರ್ಕಾರಕ್ಕೆ ಸಾವಿರ ಕೋಟಿಗೂ ಹೆಚ್ಚು ದಂಡ ಬರಬೇಕಿದೆ.

by Bengaluru Wire Desk
February 4, 2023
in Bengaluru Focus, News Wire, Public interest
Reading Time: 1 min read
0
ಸಂಚಾರಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುತ್ತಿರುವ ಸಾಂದರ್ಭಿಕ ಚಿತ್ರ

ಸಂಚಾರಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುತ್ತಿರುವ ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.3 www.bengaluruwire.com : ಸಂಚಾರ ನಿಯಮ ಉಲ್ಲಂಘಿಸಿ ಇ-ಚಲನ್ ಮೂಲಕ ದಂಡ ಪಾವತಿ ಮಾಡಿದರೆ ಅಂತಹವರಿಗೆ ಸಾರಿಗೆ ಇಲಾಖೆ ಶೇ.50ರಷ್ಟು ರಿಯಾಯಿತಿ ನೀಡಲಿದೆ. ಫೆ.11ರ ಒಳಗೆ ಒಂದು ಬಾರಿಯ ಕ್ರಮವಾಗಿ ಫೆ.11ರ ಒಳಗೆ ಇತ್ಯರ್ಥಪಡಿಸಿಕೊಳ್ಳುವ ಪ್ರಕರಣಗಳಿಗೆ ಅನ್ವಯವಾಗುವಂತೆ ಈ ರಿಯಾಯಿತಿ ನೀಡಲು ಫೆ.2ರಂದು ಸರ್ಕಾರಿ ಆದೇಶ ಹೊರಡಿಸಿದೆ.

ಹೈಕೋರ್ಟ್‌ ಹಿರಿಯ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಸಾರಿಗೆ ಇಲಾಖೆ ಈ ಕ್ರಮ ಕೈಗೊಂಡಿದೆ.

ಪೊಲೀಸರ ಕೋರಿಕೆಯಂತೆ, ಸಂಚಾರ ಉಲ್ಲಂಘನೆ ಪ್ರಕರಣಗಳಲ್ಲಿ 1,003 ಕೋಟಿ ರೂಗಿಂತ ಹೆಚ್ಚಿನ ದಂಡವನ್ನು ವಸೂಲಿ ಮಾಡಲು ಎಸ್‌ಎಂಎಸ್‌ ಮೂಲಕ ಲೋಕ ಅದಾಲತ್‌ ನೋಟಿಸ್‌ಗಳನ್ನು ನೀಡಲಾಗಿತ್ತು. 2022ರ ಜೂನ್‌ ತಿಂಗಳಲ್ಲಿ ನಡೆದಿದ್ದ ಲೋಕ್‌ ಅದಾಲತ್‌ನಲ್ಲಿ 2.23 ಲಕ್ಷ ಟ್ರಾಫಿಕ್‌ ಚಲನ್‌ ಪ್ರಕರಣಗಳನ್ನು ವ್ಯಾಜ್ಯ ಪೂರ್ವ ಪ್ರಕರಣಗಳಾಗಿ ವಿಲೇವಾರಿ ಮಾಡಿ 22.36 ಕೋಟಿ ರೂ ದಂಡ ವಸೂಲಿ ಮಾಡಲಾಗಿತ್ತು. ಅದೇ ರೀತಿ 2022ರ ನವೆಂಬರ್‌ ತಿಂಗಳಲ್ಲಿ ನಡೆದಿದ್ದ ಲೋಕ್‌ ಅದಾಲತ್‌ನಲ್ಲಿ ಟ್ರಾಫಿಕ್‌ ಉಲ್ಲಂಘನೆಯ 4.18 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿ 23.89 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿತ್ತು.

ಸಾರಿಗೆ ಇಲಾಖೆ ಆದೇಶದ ಪ್ರತಿ

ಬೆಂಗಳೂರು ನಗರದಲ್ಲೇ 1,144 ಕೋಟಿ ದಂಡ ಮೊತ್ತ ಬಾಕಿ…!! :

ರಾಜ್ಯದ ಎಲ್ಲಾ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸಂಚಾರ ಉಲ್ಲಂಘನೆ ಪ್ರಕರಣಗಳಲ್ಲಿ ರಾಜ್ಯ ಸರ್ಕಾರಕ್ಕೆ ಸಾವಿರ ಕೋಟಿಗೂ ಹೆಚ್ಚು ದಂಡ ಬರಬೇಕಿದೆ. ಇದರಲ್ಲಿ ಶೇ.80 ರಷ್ಟು ಪ್ರಕರಣಗಳು ಬೆಂಗಳೂರು ಕಮಿಷನರೇಟ್‌ನಲ್ಲಿಯೇ ಬಾಕಿ ಇವೆ. ಬೆಂಗಳೂರು ನಗರದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆಯ 2.35 ಕೋಟಿ ಬಾಕಿ ಪ್ರಕರಣಗಳಿವೆ. ಇವುಗಳಿಂದ 1,144 ಕೋಟಿ ರೂ. ದಂಡ ಮೊತ್ತ ಬಾಕಿಯಿದೆ. ರಾಜ್ಯಾದ್ಯಂತ ಪೊಲೀಸ್‌ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವ ಸಂಬಂಧ ಸಾರಿಗೆ ಆಯುಕ್ತರು ಜ.30ರಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.

ಟ್ರಾಫಿಕ್‌ ಇ-ಚಲನ್‌ ಪ್ರಕರಣಗಳನ್ನು ಲೋಕ್‌ ಅದಾಲತ್‌ನಲ್ಲಿ ಇತ್ಯರ್ಥಪಡಿಸುವ ಕುರಿತು ಕಾನೂನು ಸೇವೆಗಳ ಪ್ರಾಧಿಕಾರದ 2022ರ ಮೇ 25ರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ಸಾರಿಗೆ ಇಲಾಖೆ, ಪೊಲೀಸ್‌ ಇಲಾಖೆಗೆ ಪ್ರಾಧಿಕಾರ ಪತ್ರ ಬರೆದಿತ್ತು. ಈ ವಿಚಾರವಾಗಿ ನ್ಯಾ.ವೀರಪ್ಪ ಅವರು ಹಲವು ಸಭೆಗಳನ್ನು ನಡೆಸಿದ್ದರು. ಟ್ರಾಫಿಕ್‌ ಇ-ಚಲನ್‌ ಪ್ರಕರಣಗಳ ದಂಡ ವಸೂಲಿ ಮಾಡುವಾಗ ರಿಯಾಯಿತಿ ನೀಡಬೇಕು ಎಂದು ಸಾರ್ವಜನಿಕರು ಸೇರಿದಂತೆ ಹಲವು ಮನವಿ ಮಾಡಿದ್ದರು. ಕೊನೆಗೂ ಸರ್ಕಾರ ಇದಕ್ಕೆ ಒಪ್ಪಿಗೆ ಸೂಚಿಸಿ ಫೆ.11ರ ಒಳಗಾಗಿ ಇತ್ಯರ್ಥವಾಗುವ ಪ್ರಕರಣಗಳಿಗೆ ಒಂದು ಬಾರಿಯ ಕ್ರಮವಾಗಿ ಇ-ಚಲನ್ ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ಘೋಷಿಸಿದೆ. ಇದರ ಉಪಯೋಗವನ್ನು ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಮಾಲೀಕರು ಪಡೆಯಬಹುದು.

ತೆಲಂಗಾಣದ ಮಾದರಿ ಸ್ಪೂರ್ತಿ :

ತೆಲಂಗಾಣ ರಾಜ್ಯದಲ್ಲಿ ಇತ್ತೀಚೆಗೆ ಸಾಲ ಮೇಳದ ರೀತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ರಿಯಾಯಿತಿ ಮೇಳ ಆಯೋಜಿಸಲಾಗಿತ್ತು. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ವಿಚಾರ ರಾಷ್ಟ್ರವ್ಯಾಪಿ ಸುದ್ದಿಯಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಕರ್ನಾಟಕದ ಸಾರಿಗೆ ಇಲಾಖೆ ಆಯುಕ್ತರು, ತೆಲಂಗಾಣ ಮಾದರಿಯಲ್ಲಿ ರಿಯಾಯಿತಿ ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

“ಬೆಂಗಳೂರು ವೈರ್” ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

#Congress | ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಮುಂದುವರಿದ ಕಸರತ್ತು : ಬಹುತೇಕ ಕೈ ಶಾಸಕರಿಗೆ ಟಿಕೆಟ್ – ಡಿಕೆಶಿ

Next Post

#AirShow2023 | 14ನೇ ಆವೃತ್ತಿಯ ಏರ್ ಶೋ : ಇಂಡಿಯಾ ಪೆವಿಲಿಯನ್ ನಲ್ಲಿ ತೇಜಸ್ ಯುದ್ಧ ವಿಮಾನದ್ದೇ ಕಮಾಲ್ !!

Next Post
ತೇಜಸ್ ಯುದ್ಧ ವಿಮಾನ ಹಾರಾಟದ ಒಂದು ಮೋಹಕ ದೃಶ್ಯ

#AirShow2023 | 14ನೇ ಆವೃತ್ತಿಯ ಏರ್ ಶೋ : ಇಂಡಿಯಾ ಪೆವಿಲಿಯನ್ ನಲ್ಲಿ ತೇಜಸ್ ಯುದ್ಧ ವಿಮಾನದ್ದೇ ಕಮಾಲ್ !!

2021ರ ಏರ್ ಶೋ ಪ್ರದರ್ಶನ ಸ್ಥಳದ ಬೆಂಗಳೂರು ವೈರ್ ಸಂಗ್ರಹ ಚಿತ್ರ

#Airshow2023 Tickets | ಏರ್ ಶೋಗೆ ಸುಲಭವಾಗಿ ಟಿಕೆಟ್ ಪಡೆಯುವುದು ಹೇಗೆ? ವೈಮಾನಿಕ ಪ್ರದರ್ಶನ ಸಮಯವೇನು? ಇಲ್ಲಿದೆ ಪೂರ್ಣ ಮಾಹಿತಿ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group