Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Nadadevate | ನಾಡಿಗೊಂದೇ ಕನ್ನಡಾಂಬೆಯ ಭಾವಚಿತ್ರ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ರಾಜ್ಯದಲ್ಲಿ ಹಲವು ಸಂದರ್ಭಗಳಲ್ಲಿ ನಾಗರೀಕರು ನಾಡದೇವತೆ ಭುವನೇಶ್ವರಿಯನ್ನು ದುರ್ಗೆ, ದೇವಿ, ಸರಸ್ವತಿ ಅಥವಾ ಇತರ ದೇವಿಯಂತೆ ಚಿತ್ರಿಸುತ್ತಿದ್ದರು. ಹೀಗಾಗಿ ಯಾವ ಚಿತ್ರವು ನಾಡದೇವತೆಯೆಂದು ಸಾಕಷ್ಟು ಗೊಂದಲ ಏರ್ಪಟ್ಟಿತ್ತು. ಇದಕ್ಕಾಗಿ ಐವರ ತಜ್ಞರ ಸಮಿತಿ ಶಿಫಾರಸ್ಸಿನ ಅನ್ವಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಕ್ರಮ ಕೈಗೊಂಡಿದೆ.

by Bengaluru Wire Desk
February 5, 2023
in News Wire, Public interest
Reading Time: 1 min read
0
ಕಲಾವಿದ ಕೆ.ಸೋಮಶೇಖರ್ ರಚಿಸಿದ ನಾಡದೇವತೆಯ ಚಿತ್ರವನ್ನು ರಾಜ್ಯ ಸರ್ಕಾರ ಅಧಿಕೃತವೆಂದು ಆದೇಶಿಸಿದೆ.

ಕಲಾವಿದ ಕೆ.ಸೋಮಶೇಖರ್ ರಚಿಸಿದ ನಾಡದೇವತೆಯ ಚಿತ್ರವನ್ನು ರಾಜ್ಯ ಸರ್ಕಾರ ಅಧಿಕೃತವೆಂದು ಆದೇಶಿಸಿದೆ.

ಬೆಂಗಳೂರು, ಫೆ.5 www.bengaluruwire.com :  ಕರ್ನಾಟಕದ ಜನತೆಗೆ ಒಂದು ಸಂತಸದ ಸುದ್ದಿ. ದಶಕಗಳಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಿಕೊಂಡು ಬಂದಿದ್ದರು, ನಾಡದೇವತೆಯ ಭಾವಚಿತ್ರ ಯಾವುದೆಂಬುದರ ಬಗ್ಗೆ ಸ್ಪಷ್ಟತೆಯಿರದೆ ಗೊಂದಲ ಏರ್ಪಟಿತ್ತು. ಏಕೀಕೃತವಾದ ಒಂದು ಅಧಿಕೃತ ನಾಡದೇವತೆಯ ಚಿತ್ರವಿಲ್ಲದಿರುವುದೇ ಇದಕ್ಕೆ ಕಾರಣವಾಗಿತ್ತು. ಕೊನೆಗೂ ರಾಜ್ಯ ಸರ್ಕಾರ ಇದಕ್ಕೆ ಇತಿಶ್ರೀ ಹಾಡಿದೆ.

ಚಿತ್ರ ಕಲಾವಿದ ಕೆ.ಸೋಮಶೇಖರ್ ಅವರು ಬಿಡಿಸಿದ ‘ನಾಡದೇವಿ’ಯ ಚಿತ್ರವನ್ನು ರಾಜ್ಯದ ಅಧಿಕೃತ ನಾಡದೇವಿಯ ಚಿತ್ರವೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ನಾಡದೇವಿ ಚಿತ್ರವನ್ನು ಆಯ್ಕೆ ಮಾಡಿ ಶಿಫಾರಸ್ಸು ಮಾಡಲು ಲಲಿತಕಲಾ ಅಕಾಡೆಮಿ ಅಂದಿನ ಅಧ್ಯಕ್ಷರಾಗಿದ್ದ ಡಿ.ಮಹೇಂದ್ರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿತ್ತು.

ಈ ಸಮಿತಿಯು ಕೂಲಂಕುಷವಾಗಿ ಎಲ್ಲಾ ರೀತಿಯಲ್ಲೂ ಪರಿಶೀಲಿಸಿ, ನಾಡಿನ ಸಾಂಪ್ರದಾಯಿಕ ಕಲೆ ಮತ್ತು ನಾಡಗೀತೆಯಲ್ಲಿರುವ ಪ್ರಮುಖ ಅಂಶಗಳನ್ನು ಸಾಂಕೇತಿಕವಾಗಿ ಬಿಂಬಿಸುವ ಕಲಾವಿದ ಸೋಮಶೇಖರ್ ರಚಿತ ‘ನಾಡದೇವಿ’ಯ ಚಿತ್ರವನ್ನೇ ಅಧಿಕೃತಗೊಳಿಸುವಂತೆ ಸಮಿತಿಯು ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿಗೆ ಈಗ ಸರ್ಕಾರ ಅಧಿಕೃತವಾಗಿ ತನ್ನ ಅನುಮೋದನೆ ನೀಡಿದೆ. ಹೀಗೆ ಸರ್ಕಾರ ಅಧಿಕೃತಗೊಳಿಸಿರುವ ನಾಡದೇವಿ ಚಿತ್ರದ ಹಿಂದೆ ಕರ್ನಾಟಕದ ನಕ್ಷೆ ಹಾಗೂ ಬಾವುಟವಿದೆ. ನಾಡದೇವಿಯ ಪಾದದ ಕೆಳಗೆ ಕಮಲದ ಹೂವಿದೆ.

ಕಲಾವಿದ ಕೆ.ಸೋಮಶೇಖರ್ ಬಿಡಿಸಿದ ತೈಲವರ್ಣ ಚಿತ್ರದಲ್ಲಿ ಭುವನೇಶ್ವರಿಯ ತಾಯಿ ಹಿಂಬದಿಯಲ್ಲಿ ರಾಜ್ಯದ ಸಂಸ್ಕೃತಿ, ಇತಿಹಾಸ ಹಾಗೂ ಭಾಷೆಯ ಸಂಕೇತಿಸುವ ಕರ್ನಾಟಕ ನಕ್ಷೆಯನ್ನು ಹೊಂದಿರುವ ‘ನಾಡದೇವಿ’ಯ ಚಿತ್ರ ಇನ್ನು ಮುಂದೆ ಅಧಿಕೃತವಾಗಿ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ರಾರಾಜಿಸಲಿದೆ. ಅದೇ ರೀತಿ ಕನ್ನಡಿಗರಿಗೆ ಅಧಿಕೃತವಾಗಿ ನಾಡದೇವತೆಯ ಚಿತ್ರ ಲಭಿಸಿದಂತಾಗಿದೆ.  ‘ನಾಡದೇವಿ’ಯ ಚಿತ್ರವು ಕರ್ನಾಟಕ ರಾಜ್ಯದ ಇತಿಹಾಸ, ಪರಂಪರೆ, ನೈತಿಕತೆಯಿಂದ ಹಿಡಿದು ಇಂದಿನ ತನಕದ ದಿನವನ್ನು ಪರಿಗಣನೆಗೆ ತೆಗೆದುಕೊಂಡು ಚಿತ್ರ ಕಲಾವಿದ ಕೆ.ಸೋಮಶೇಖರ್ ಅವರು ಈ ಚಿತ್ರವನ್ನು ಬಿಡಿಸಿದ್ದರು.

ರಾಜ್ಯದಲ್ಲಿ ಹಲವು ಸಂದರ್ಭಗಳಲ್ಲಿ ನಾಗರೀಕರು ನಾಡದೇವತೆ ಭುವನೇಶ್ವರಿಯನ್ನು ದುರ್ಗೆ, ದೇವಿ, ಸರಸ್ವತಿ ಅಥವಾ ಇತರ ದೇವಿಯಂತೆ ಚಿತ್ರಿಸುತ್ತಿದ್ದರು. ಈ ಹಿನ್ನಲೆಯಲ್ಲಿ ರಾಜ್ಯಕ್ಕೆ ಒಂದೇ ನಾಡದೇವತೆಯ ಭಾವಚಿತ್ರವನ್ನು ಸಂಕೇತಿಸುವ ಚಿತ್ರವನ್ನು ಅಧಿಕೃತಗೊಳಿಸುವಂತೆ ಸರ್ಕಾರಕ್ಕೆ ಮನವಿ ಬಂದಿದ್ದವು. ಈ ಹಿನ್ನಲೆಯಲ್ಲಿ 2021ರ ಸೆಪ್ಟೆಂಬರ್ ನಲ್ಲಿ ಸರ್ಕಾರವು ಲಲಿತಾ ಕಲಾ ಅಕಾಡೆಮಿ ಅಂದಿನ ಅಧ್ಯಕ್ಷರಾಗಿದ್ದ ಡಿ.ಮಹೇಂದ್ರ ಅಧ್ಯಕ್ಷತೆಯಲ್ಲಿ ಐವರು ತಜ್ಞರ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯಲ್ಲಿ ಕಲಾವಿದೆ ಮತ್ತು ತಜ್ಞರಾದ ಚೂಡಾಮಣಿ ನಂದಗೋಪಾಲ್, ಎಚ್.ಎಚ್.ಮ್ಯಾದರ್, ಬಾಬು ನಡೋನಿ ಹಾಗೂ ವಿ.ಎಸ್.ಕಡೆಮಣಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಸತತ ಒಂದು ವರ್ಷಗಳ ಸುಧೀರ್ಘ ಕಾಲ ಚರ್ಚೆ ನಡೆಸಿ ನಾಡದೇವಿಯ ಚಿತ್ರವನ್ನು ಅಂತಿಮಗೊಳಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.

WhatsApp Join our WhatsApp Channel
Previous Post

#BMTCBUS | ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಬಿಎಂಟಿಸಿ ಸಂಸ್ಥೆಗೆ ಹೆಚ್ಚಿನ ಅನುದಾನಕ್ಕಾಗಿ ಸಾರ್ವಜನಿಕರ ಆಗ್ರಹ

Next Post

#HAL Green Field Factory | ತುಮಕೂರಿನ ಅತ್ಯಾಧುನಿಕ ಎಚ್ಎಎಲ್ ಗ್ರೀನ್ ಫೀಲ್ಡ್  ಹೆಲಿಕಾಪ್ಟರ್ ಕಾರ್ಖಾನೆ ವಿಶೇಷತೆಗಳೇನು? ರಾಷ್ಟ್ರದ ರಕ್ಷಣಾ ಶಕ್ತಿಗೆ ಹೇಗೆ ಸಹಾಯಕ?

Next Post
ತುಮಕೂರಿನ ಗುಬ್ಬಿ ತಾಲೂಕಿನ  ಬಿದರೆಹಳ್ಳ ಕಾವಲ್ ನಲ್ಲಿನ ಎಚ್ಎಎಲ್ ಸಂಸ್ಥೆಯ ಅತ್ಯಾಧುನಿಕ ಗ್ರೀನ್ ಫೀಲ್ಡ್ ಹೆಲಿಕಾಪ್ಟರ್ ಕಾರ್ಖಾನೆ ಚಿತ್ರ

#HAL Green Field Factory | ತುಮಕೂರಿನ ಅತ್ಯಾಧುನಿಕ ಎಚ್ಎಎಲ್ ಗ್ರೀನ್ ಫೀಲ್ಡ್  ಹೆಲಿಕಾಪ್ಟರ್ ಕಾರ್ಖಾನೆ ವಿಶೇಷತೆಗಳೇನು? ರಾಷ್ಟ್ರದ ರಕ್ಷಣಾ ಶಕ್ತಿಗೆ ಹೇಗೆ ಸಹಾಯಕ?

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

#BDA News | ಕೆಂಪೇಗೌಡ ಬಡಾವಣೆ ಭೂ ಸ್ವಾಧೀನ ಪ್ರಕರಣ : ಕೋರ್ಟ್ ಪ್ರಕರಣ ವಾಪಸಾತಿಗೆ ಬಿಡಿಎನಿಂದ ರೈತರಿಗೆ ಮನವಿ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group