Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#BDA News | ಕೆಂಪೇಗೌಡ ಬಡಾವಣೆ ಭೂ ಸ್ವಾಧೀನ ಪ್ರಕರಣ : ಕೋರ್ಟ್ ಪ್ರಕರಣ ವಾಪಸಾತಿಗೆ ಬಿಡಿಎನಿಂದ ರೈತರಿಗೆ ಮನವಿ

ನ್ಯಾಯಾಲಯದ ಮೆಟ್ಟಿಲೇರಿದ ರೈತರು ಪ್ರಕರಣ ವಾಪಸ್ ಪಡೆಯಲು ಮನವಿ | ಪ್ರಕರಣವನ್ನು ವಾಪಸ್ ಪಡೆದರೆ ಬಡಾವಣೆ ಅಭಿವೃದ್ಧಿ ವೇಗವಾಗಿ, ರೈತರು ವೃಥಾ ಅಲೆದಾಟ ತಪ್ಪಿಸಿ ಶೀಘ್ರವಾಗಿ ನಿವೇಶನವನ್ನು ನೀಡಬಹುದು - ಬಿಡಿಎ ಆಯುಕ್ತ ಜಿ. ಕುಮಾರ ನಾಯಕ

by Bengaluru Wire Desk
February 7, 2023
in Bengaluru Focus
Reading Time: 1 min read
0
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.7 www.bengaluruwire.com : ನಾಡಪ್ರಭು ಕೆಂಪೇಗೌಡ ಬಡಾವಣೆ (NPKL)ಯಲ್ಲಿ ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದ ಸುಮಾರು ಹತ್ತಕ್ಕೂ ಹೆಚ್ಚು ಭೂಮಾಲೀಕರು ಪ್ರಕರಣವನ್ನು ವಾಪಸ್ ಪಡೆಯಲು ಮುಂದಾಗಿದ್ದಾರೆ.

ಕೆಂಪೇಗೌಡ ಬಡಾವಣೆಗೆ ಸಂಬಂಧಿಸಿದಂತೆ ಭೂಮಾಲೀಕರುಗಳು ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳುವಂತೆ ಬಿಡಿಎ ಆಯುಕ್ತ ಕುಮಾರ್ ನಾಯಕ್ ರೈತರ ಮನವೊಲಿಸುವ ಕಾರ್ಯ ನಡೆಸಿದ್ದರು. ಹೀಗಾಗಿ ಹಲವು ರೈತರು ತಾವು ನ್ಯಾಯಾಲಯದಲ್ಲಿ ದಾಖಲು ಮಾಡಿರುವ ಪ್ರಕರಣದಲ್ಲಿ 60:40 ಅನುಪಾತದಲ್ಲಿ ನಿವೇಶನ ಪಡೆಯಲು ಒಪ್ಪಿ ಪ್ರಕರಣಗಳನ್ನು ವಾಪಸ್ ಪಡೆಯಲು ಮುಂದಾಗಿದ್ದಾರೆ.

ಚಂದ್ರಶೇಖರಯ್ಯ, ನಂಜುಂಡೇಶ್, ಮರಿಯಮ್ಮ, ನರಸಮ್ಮ, ರಾಜಣ್ಣ, ದಾಸೇಗೌಡ ಹಾಗೂ ವಿಜಯ್ ಅವರು ನ್ಯಾಯಾಲಯದಲ್ಲಿರುವ ಪ್ರಕರಣವನ್ನು ವಾಪಸ್ ಪಡೆಯಲು ಪ್ರಕ್ರಿಯೆ ಆರಂಭಿಸಿದ್ದಾರೆ.

ಸಾಮಾನ್ಯ ಜನರ ಹಿತ ದೃಷ್ಟಿಯಿಂದ ರಿಯಾಯಿತಿ ದರದಲ್ಲಿ ಬಡಾವಣೆ ನಿರ್ಮಿಸಿ ನಿವೇಶನಗಳನ್ನು ರಚಿಸುವ ಕೆಲಸವನ್ನು ಪ್ರಾಧಿಕಾರ ಮಾಡುತ್ತಿದ್ದು, ನ್ಯಾಯಾಲಯದ ಮೆಟ್ಟಿಲೇರಿದ್ದ ರೈತರು ಪ್ರಕರಣವನ್ನು ವಾಪಸ್ ಪಡೆಯುವಂತೆ ಬಿಡಿಎ ಆಯುಕ್ತ ಜಿ. ಕುಮಾರ ನಾಯಕ ಮನವಿ ಮಾಡಿದ್ದಾರೆ.

ಬಿಡಿಎಗೆ ಭೂಮಿ ಬಿಟ್ಟುಕೊಡುವ ರೈತರಿಗೆ ಪ್ರಾಧಿಕಾರದ ನಿಯಮಾವಳಿಗಳಂತೆ ಪರಿಹಾರ ಕಲ್ಪಿಸಲಾಗುವುದು. ಹಾಗೂ ಎಲ್ಲಾ ರೈತರು ನ್ಯಾಯಾಲಯದಲ್ಲಿರುವ ಪ್ರಕರಣವನ್ನು ವಾಪಸ್ ಪಡೆದರೆ ಬಡಾವಣೆ ಅಭಿವೃದ್ಧಿ ವೇಗವಾಗಿ, ರೈತರು ವೃಥಾ ಅಲೆದಾಟ ತಪ್ಪಿಸಿ ಶೀಘ್ರವಾಗಿ ನಿವೇಶನವನ್ನು ನೀಡಬಹುದು. ಇದರಿಂದ ನಿವೇಶನಕ್ಕಾಗಿ ಹಲವು ವರ್ಷಗಳಿಂದ ಕಾಯುತ್ತಿರುವ ಅರ್ಜಿದಾರರಿಗೂ ಅನುಕೂಲವಾಗಲಿದೆ  ಎಂದು  ಆಯುಕ್ತರು ತಿಳಿಸಿದರು.

ನಾಡಪ್ರಭು ಕೆಂಪೇಗೌಡ ಬಡಾವಣೆಗಾಗಿ 4,041 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅಧಿಸೂಚನೆ ಹೊರಡಿಸಿತ್ತು. ಈ ಪೈಕಿ ಈಗಾಗಲೇ 2,635 ಎಕರೆಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಕೆಂಪೇಗೌಡ ಬಡಾವಣೆಯಲ್ಲಿ 2,635 ಎಕರೆ ಜಾಗದಲ್ಲಿ ನಿವೇಶನಗಳನ್ನು ನಿರ್ಮಿಸಲಾಗುತ್ತಿದೆ. 2015-16ರಿಂದ ಈವರೆಗೆ ನಿವೇಶನಗಳ ಹಂಚಿಕೆಯಿಂದ ಬಿಡಿಎ 2,053.16 ಕೋಟಿ ರೂ. ಹಣವನ್ನು ಸಂಗ್ರಹಿಸಿದೆ. ಆದರೆ, ಸ್ವಾಧೀನಪಡಿಸಿಕೊಂಡ ಭೂಮಿಗೆ 685.17 ಕೋಟಿ ಪರಿಹಾರ ಮತ್ತು ಮೂಲಸೌಕರ್ಯ ಒದಗಿಸಲು 1,854.50 ಕೋಟಿ ಸೇರಿದಂತೆ 2,539.67 ಕೋಟಿ ರೂ. ಖರ್ಚು ಮಾಡಿದೆ.

ನಾಡಪ್ರಭು ಕೆಂಪೇಗೌಡ ಬಡಾವಣೆಯ ಒಂದು ನೋಟ

ಭೂಸ್ವಾಧೀನ ಮಾಡಲು ತ್ವರಿತ ಕ್ರಮವಹಿಸಿ :

ಆಯುಕ್ತರು ಭೂಸ್ವಾಧೀನ ತಂಡವನ್ನು ವಿಸ್ತರಿಸಬೇಕು ಮತ್ತು ಸ್ವಾಧೀನದ ಸಮಸ್ಯೆಗಳನ್ನು ಪರಿಹರಿಸಲು ಗುರಿಗಳನ್ನು ಇಟ್ಟುಕೊಳ್ಳಬೇಕು. ಏಕೆಂದರೆ ಎನ್‌ಪಿಕೆಎಲ್ ಭೂಸ್ವಾಧೀನ ವಿಭಾಗವು ಕೇವಲ ಒಬ್ಬ ಎಸ್‌ಎಲ್‌ ಅಧಿಕಾರಿಯನ್ನು ಹೊಂದಿದೆ ಮತ್ತು ಇಲ್ಲಿ ಸರ್ವೇಯರ್ ಇಲ್ಲ. ಭೂಸ್ವಾಧೀನಕ್ಕೆ ಬಾಕಿಯಿರುವ 1,400 ಎಕರೆ ಪೈಕಿ ಹೈಕೋರ್ಟ್‌ನಲ್ಲಿ 600 ಎಕರೆಗೆ ಸಂಬಂಧಿಸಿದಂತೆ ಪ್ರಕರಣ ಬಾಕಿಯಿದೆ. ಉಳಿದಂತೆ 800 ಎಕರೆಗೂ ಹೆಚ್ಚು ಸರ್ಕಾರಿ ಭೂಮಿ, ಕಂದಾಯ ಭೂಮಿ ಮತ್ತು ನ್ಯಾಯಾಲಯದಿಂದ ಹೊರಗಿರುವ ಆರ್‌ಟಿಸಿ ಅಸಮಂಜಸವಿರುವ ಭೂಮಿಯನ್ನು ಇನ್ನೂ ಸ್ವಾಧೀನಪಡಿಸಿಕೊಳ್ಳಬೇಕಾಗಿದೆ ಎಂದು ನಾಡಪ್ರಭು ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆ ಜಂಟಿ ಕಾರ್ಯದರ್ಶಿ ಎ.ಎಸ್.ಸೂರ್ಯಕಿರಣ್ ಬೆಂಗಳೂರು ವೈರ್ ನೊಂದಿಗೆ ಲೇಔಟ್ ನಲ್ಲಿನ ಸಮಸ್ಯೆಯನ್ನು ಬಿಡಿಸಿಟ್ಟಿದ್ದಾರೆ.

ಭೂಸ್ವಾಧೀನ ಸಮಸ್ಯೆಗಳನ್ನು ನಿಭಾಯಿಸಲು ಅಧಿಕಾರಿಗಳನ್ನು ಪ್ರತಿ ಗ್ರಾಮಕ್ಕೆ ಕಳುಹಿಸಬೇಕು, ತಕ್ಷಣದ ನಿವೇಶನ ನೋಂದಣಿಯೊಂದಿಗೆ ಏಕ ಗವಾಕ್ಷಿ ಪರಿಹಾರ ಒದಗಿಸಬೇಕು. ಭೂಸ್ವಾಧೀನ ಕಾರ್ಯವು ಬಾಕಿ ಉಳಿದಿರುವುದರಿಂದಾಗಿ ಎನ್ ಪಿಕೆಎಲ್ ಲೇಔಟ್ ನಲ್ಲಿ ಸಂಪರ್ಕ ಸಮಸ್ಯೆಯು ಎದುರಾಗಿದೆ. ಇದರಿಂದ ಲೇಔಟ್ ನಲ್ಲಿ ಸಮರ್ಪಕ ಸಂಪರ್ಕವಿಲ್ಲದೆ ಮೂಲಭೂತ ಸೌಕರ್ಯಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅವರು ಅಳಸು ತೋಡಿಕೊಂಡಿದ್ದಾರೆ.

ಒಟ್ಟಾರೆ 4 ಸಾವಿರ ಎಕರೆ ಬಡಾವಣೆಯ ಯೋಜನೆಯನ್ನು ಬಿಡಿಎ 2010 ರಲ್ಲಿ ಕೈಗೆತ್ತಿಕೊಂಡಿದೆ, ಪ್ರಾಥಮಿಕ ಭೂಸ್ವಾಧೀನ ಅಧಿಸೂಚನೆಯನ್ನು 2010 ರಲ್ಲಿ ಹೊರಡಿಸಲಾಯಿತು ಮತ್ತು 2014 ರ ಸುಮಾರಿಗೆ ಅಂತಿಮ ಅಧಿಸೂಚನೆಯ ನಂತರ ಇಲ್ಲಿಯವರೆಗೆ 2640 ಎಕರೆ ಭೂಮಿಯನ್ನು ಬಿಡಿಎ ಭೂ ಸ್ವಾಧೀನ ವಿಭಾಗ ಸ್ವಾಧೀನಪಡಿಸಿಕೊಂಡು ಬಡಾವಣೆ ರೂಪಿಸಲು ಅಭಿಯಂತರ ವಿಭಾಗಕ್ಕೆ ಹಸ್ತಾಂತರಿಸಿದೆ. ಹಾಗೂ 1,400 ಎಕರೆ ಭೂಸ್ವಾಧೀನವು ವಿವಿಧ ರೀತಿಯ ತಕರಾರುಗಳಿಂದ ಇನ್ನು ಬಾಕಿ ಉಳಿದಿದೆ.

“ಬೆಂಗಳೂರು ವೈರ್” ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

#HAL Green Field Factory | ತುಮಕೂರಿನ ಅತ್ಯಾಧುನಿಕ ಎಚ್ಎಎಲ್ ಗ್ರೀನ್ ಫೀಲ್ಡ್  ಹೆಲಿಕಾಪ್ಟರ್ ಕಾರ್ಖಾನೆ ವಿಶೇಷತೆಗಳೇನು? ರಾಷ್ಟ್ರದ ರಕ್ಷಣಾ ಶಕ್ತಿಗೆ ಹೇಗೆ ಸಹಾಯಕ?

Next Post

Airport News | ಬೆಂಗಳೂರು ಏರ್ ಪೋರ್ಟ್: 2022ನೇ ಇಸವಿಯಲ್ಲಿ 27.50 ದಶಲಕ್ಷ ಪ್ರಯಾಣಿಕರ ಪ್ರಯಾಣ

Next Post

Airport News | ಬೆಂಗಳೂರು ಏರ್ ಪೋರ್ಟ್: 2022ನೇ ಇಸವಿಯಲ್ಲಿ 27.50 ದಶಲಕ್ಷ ಪ್ರಯಾಣಿಕರ ಪ್ರಯಾಣ

ಯಲಹಂಕ ವೈಮಾನಿಕ ಪ್ರದರ್ಶನ ಸ್ಥಳದಲ್ಲಿರುವ ಸಂಯೋಜಿತ ಸಂವಹನ ನಿಯಂತ್ರಣ ಕೇಂದ್ರದ ಚಿತ್ರ

BW SPECIAL | #AirShow 2023 | ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ವಿಪತ್ತು ನಿರ್ವಹಣೆಗೆ ಹೈಟೆಕ್ ಭೌಗೋಳಿಕ ತಂತ್ರಜ್ಞಾನ ವ್ಯವಸ್ಥೆ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group