Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಬಿಬಿಎಂಪಿಯ ಸರ್ವರ್ ರೂಮ್ ರೂಮ್ ಶಾರ್ಟ್ ಸರ್ಕ್ಯೂಟ್ : ಕೈಕೊಟ್ಟ ಪಾಲಿಕೆ ವೆಬ್ ಸೈಟ್…!

ನಿನ್ನೆ ಸಂಜೆ ಪಾಲಿಕೆ ಐಪಿಪಿ ಕೇಂದ್ರದಲ್ಲಿನ ಸರ್ವರ್ ರೂಮಿನಲ್ಲಿ ಶಾರ್ಟ್ ಸರ್ಕ್ಯೂಟ್ | ಬಿಎಸ್ ಎನ್ ಎಲ್ ಮುಖ್ಯ ವೈರ್ ಹಾಗೂ ಎಸಿ ಬೆಂಕಿಗೆ ಆಹುತಿ | ಇಂದು ಮಧ್ಯರಾತ್ರಿ ವೇಳೆಗೆ ಎಲ್ಲವೂ ಸರಿಯಾಗಲಿದೆ ಎಂದ ಅಧಿಕಾರಿಗಳು

by Bengaluru Wire Desk
February 20, 2023
in Bengaluru Focus
Reading Time: 1 min read
0

ಬೆಂಗಳೂರು, ಫೆ.20 www.bengaluruwire.com : ಐಟಿ ರಾಜಧಾನಿಯ ಸ್ಥಳೀಯ ಆಡಳಿತದ ಚುಕ್ಕಾಣಿ ಹಿಡಿದಿರುವ ಬೃಹತ್ ಬೆಂಗಳೂರು ನಗರ ಪಾಲಿಕೆ (BBMP) ಮಲ್ಲೇಶ್ವರ ಕಚೇರಿಯ ಸರ್ವರ್ ಕೊಠಡಿಯಲ್ಲಿ ನಿನ್ನೆ ಸಂಜೆ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ.

ಇದರಿಂದಾಗಿ ಪಾಲಿಕೆಯ ಸರ್ವರ್ ಗಳು ನಿನ್ನೆ ಸಂಜೆಯಿಂದ ಸೂಕ್ತ ರೀತಿ ಕಾರ್ಯನಿರ್ವಹಿಸುತ್ತಿಲ್ಲ. ಸಣ್ಣ ಮಟ್ಟಿಗಿನ ಅಗ್ನಿ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬದಲಿಗೆ ಸರ್ವರ್ ರೂಮಿನಲ್ಲಿ ಸರ್ವರ್ ಗೆ ಸಂಪರ್ಕ ಕಲ್ಪಿಸಿದ್ದ ಬಿಎಎಸ್ ಎನ್ ಎಲ್ ಮುಖ್ಯ ರೂಟರ್ ಹಾಗೂ ಹವಾ ನಿಯಂತ್ರಿತ ಯಂತ್ರವು ಶಾರ್ಟ್ ಸರ್ಕ್ಯೂಟ್ ಆಗಿ ಸುಟ್ಟು ಹೋಗಿದೆ. ಆದರೆ ಸರ್ವರ್ ನಲ್ಲಿನ ದತ್ತಾಂಶಗಳಿಗೆ ತೊಂದರೆಯಾಗಿಲ್ಲ‌ ಎಂದು ಪಾಲಿಕೆ ಐಟಿ ಅಧಿಕಾರಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಬಿಬಿಎಂಪಿ ವೆಬ್ ಸೈಟ್ ತಾಂತ್ರಿಕ ಕಾರಣಗಳಿಂದ ಸ್ಥಗಿತವಾಗಿರುವ ಸ್ಕ್ರೀನ್ ಶಾಟ್ ಚಿತ್ರ

“ಮೂರು ರ್ಯಾಕ್ ನಲ್ಲಿನ ಸರ್ವರ್ ಆಗಲಿ ಫೈರ್ ರೋಲ್ ಸರ್ವರ್ ಆಗಲಿ ಸಮಸ್ಯೆಯಿಲ್ಲ. ಇ- ಆಸ್ತಿ, ಇ- ಆಫೀಸ್ ಕಾರ್ತನಿರ್ವಹಣೆಗೆ ತೊಂದರೆ ಇಲ್ಲ. ನಿನ್ನೆ ಸಂಜೆ 4.30ರ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬಿಎಸ್ ಎನ್‌ಎಲ್ ರೂಟರ್ ಮತ್ತು ಹವಾ ನಿಯಂತ್ರಣ ಯಂತ್ರ (BSNL Router) (AC) ಸುಟ್ಟು ಹೋಗಿದೆ. ಲೀಸ್ಡ್ ಲೈನ್ ಅಂದರೆ ಮುಖ್ಯ ಸಂಪರ್ಕ ವ್ಯವಸ್ಥೆ (Leased Main line) ಸುಟ್ಟು ಹೋಗಿದೆ. ಬಿಎಸ್ ಎನ್ ಎಲ್ ಅಪ್ ಆದ ಮೇಲೆ ನಾವು ಕಾನ್ಪಿಗರೇಷನ್ ಸೆಟ್ ಮಾಡ್ತೀವಿ. ಇಂದು‌ ಮಧ್ಯರಾತ್ರಿ ವರೆಗೆ ಕೆಲಸ ಮಾಡಿ ಎಲ್ಲವನ್ನು ಸರಿಪಡಿಸ್ತೀವಿ.‌ ಡಾಟಾ ಬ್ಯಾಕಪ್ ಇದೆ. ಡಾಟಾ ಹಾನಿಯಾಗಿಲ್ಲ.” ಎಂದು ಪಾಲಿಕೆ ಐಟಿ ವಿಭಾಗದ ಅಧಿಕಾರಿ ನಾಗೇಶ್ ತಿಳಿಸಿದ್ದಾರೆ.

ಬೆಂಕಿ ಅವಘಡದಿಂದಾಗಿ ಸರ್ವರ್ ಕೊಠಡಿಗೆ ನಿನ್ನೆ ಭಾನುವಾರ ರಜೆಯಾಗಿದ್ದಾರಿಂದ ಭದ್ರತಾ ಸಿಬ್ಬಂದಿ ಹೊರತುಪಡಿಸಿ ಯಾರೂ ಇರಲಿಲ್ಲ. ಅವರು ವಿಷಯ ತಿಳಿದ ಕೂಡಲೇ ಐಟಿ ವಿಭಾಗದವರು ಸ್ಥಳಕ್ಕೆ ಧಾವಿಸಿ ಬಂದರು.

“ಸದ್ಯ ಬಿಎಸ್ ಎನ್ ಎಲ್ ಇಂಟರ್ ನೆಟ್ ರೂಟರ್ ಸಂಪರ್ಕ ನೀಡುವ ಕೆಲಸ ಹಾಗೂ ಸರ್ವರ್ ಹೆಲ್ತ್ ಪರೀಕ್ಷಿಸ್ತೀವಿ. ಬಿಬಿಎಂಪಿ ಸಹಾಯ್ ಆಪ್, ಹಣಕಾಸು ನಿರ್ವಹಣೆಯ ಐಎಫ್ ಎಂಎಸ್ ಸಾಫ್ಟ್ ವೇರ್ (IFMS Software) ಹಾಗೂ ಪಾಲಿಕೆ ವೆಬ್ ಸೈಟ್ (bbmp.gov.in) ಸದ್ಯ ಡೌನ್ ಇದೆ. ಇಂದು‌ ರಾತ್ರಿ ಬಳಿಕ ಎಲ್ಲವೂ ಸರಿಯಾಗಲಿದೆ” ಎಂದು ಅವರು ಹೇಳಿದ್ದಾರೆ.

WhatsApp Join our WhatsApp Channel
Previous Post

Film News | ಕಸ್ತೂರಿ ನಿವಾಸದಿಂದ ಇಹಲೋಕ ತ್ಯಜಿಸಿ ಹೊರಟ ಚಿತ್ರ ನಿರ್ದೇಶಕ ಎಸ್.ಕೆ.ಭಗವಾನ್…!

Next Post

BBMP NEWS | ಬೆಂಗಳೂರಿನ 6 ಲಕ್ಷಕ್ಕೂ ಹೆಚ್ಚಿನ ‘ಬಿ’ ಖಾತಾ ಸ್ವತ್ತಿನ ಮಾಲೀಕರಿಗೆ ಖುಷಿ ವಿಷಯ : ಏನು ಗೊತ್ತಾ?

Next Post
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

BBMP NEWS | ಬೆಂಗಳೂರಿನ 6 ಲಕ್ಷಕ್ಕೂ ಹೆಚ್ಚಿನ 'ಬಿ' ಖಾತಾ ಸ್ವತ್ತಿನ ಮಾಲೀಕರಿಗೆ ಖುಷಿ ವಿಷಯ : ಏನು ಗೊತ್ತಾ?

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BW Special | BBMP Illegal A Khata | ಅಕ್ರಮ "ಎ" ಖಾತೆ ಮಾಡಿದ ಅಧಿಕಾರಿಗಳು ಹಾಗೂ ಆಸ್ತಿ ಮಾಲೀಕರಿಗೆ ಶುರುವಾಗಿದೆ ನಡುಕ !!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group