Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಲೋಕಾಯುಕ್ತ ಬಿಎಸ್ ಪಾಟೀಲ್ ರಾಜೀನಾಮೆಗೆ ವಿವಿಧ ಸಾಮಾಜಿಕ ಹೋರಾಟಗಾರರ ಆಗ್ರಹ

ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಜಾ ನ್ಯಾಯವೇದಿಕೆ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಲೋಕಾಯುಕ್ತರು ಭೇಟಿಯಾಗಿ ರಾಜಿನಾಮೆಗೆ ಒತ್ತಾಯಿಸಿದರು

by Bengaluru Wire Desk
February 24, 2023
in News Wire
Reading Time: 1 min read
1
ಲೋಕಾಯುಕ್ತರ ರಾಜೀನಾಮೆಗೆ ಆಗ್ರಹಿಸಿ ಲೋಕಾಯುಕ್ತರ ಕಚೇರಿಗೆ  ತೆರಳಿದ್ದ ಪ್ರಜಾ ನ್ಯಾಯ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಮುಖಂಡರ ನಿಯೋಗ

ಲೋಕಾಯುಕ್ತರ ರಾಜೀನಾಮೆಗೆ ಆಗ್ರಹಿಸಿ ಲೋಕಾಯುಕ್ತರ ಕಚೇರಿಗೆ ತೆರಳಿದ್ದ ಪ್ರಜಾ ನ್ಯಾಯ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಮುಖಂಡರ ನಿಯೋಗ

ಬೆಂಗಳೂರು. ಫೆ.24 www.bengaluruwire.com : ಪ್ರಜಾ ನ್ಯಾಯವೇದಿಕೆ ಹಾಗೂ ವಿವಿಧ ಸಂಘಟನೆಗಳು (ವಿವಿಧ ಸಂಘಟನೆಗಳ ಸಹಭಾಗಿತ್ವ) ದ ನಿಯೋಗ ರಾಜ್ಯದಲ್ಲಿ ಗೌರವಾನ್ವಿತ ಸ್ಥಾನಗಳಲ್ಲಿ ಒಂದಾದ ಲೋಕಾಯುಕ್ತ ಹುದ್ದೆಯಲ್ಲಿರುವ ನ್ಯಾಯಮೂರ್ತಿ ಬಿಎಸ್ ಪಾಟೀಲ್ ರವರನ್ನು ಭೇಟಿಯಾಗಿ ರಾಜೀನಾಮೆಗೆ ಒತ್ತಾಯಿಸಿವೆ.

ಬುಧವಾರ ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಜಾ ನ್ಯಾಯವೇದಿಕೆ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಲೋಕಾಯುಕ್ತರು ಭೇಟಿಯಾದರು. “ಈ ಸಂದರ್ಭದಲ್ಲಿ ತಾವು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಆ ಸ್ಥಾನದಿಂದ ಕೆಳಗೆ ಇಳಿಯಬೇಕೆಂಬ ಹಕ್ಕುಒತ್ತಾಯಕ್ಕೆ ಸ್ವಲ್ಪ  ವಿಚಲಿತರಾದ ಬಿಎಸ್ ಪಾಟೀಲರು, ತಮ್ಮ ಮತ್ತು ತಮ್ಮ ಕುಟುಂಬದ ಮೇಲೆ ಬಂದ ಹಲವಾರು ಆರೋಪಗಳನ್ನು ಅಲ್ಲಗೆಳೆದರು ಎಂದು ಪ್ರಜಾ ನ್ಯಾಯವೇದಿಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

, “ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೋ ದಲ್ಲಿರುವ ಧ್ವನಿ ನನ್ನ ಪತ್ನಿ ಶೋಭಾ ಪಾಟೀಲ್ ರವರದ್ದು ಅಲ್ಲ, ನನ್ನ ಮಗ ಸೂರಜ್ ಪಾಟೀಲರದ್ದು ಅಲ್ಲ, ಇದೊಂದು ವ್ಯವಸ್ಥಿತ ಸಂಚು ಮತ್ತು ಪ್ರೊಡಕ್ಷನ್ ಹೌಸಿನಿಂದ ತಯಾರಾದ ಆಡಿಯೋ” ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಹೇಳಿದ್ದಾರೆ. ಅಲ್ಲದೆ ಆ ಆಡಿಯೋವನ್ನು ಹರಿಬಿಟ್ಟವರ ಮೇಲೆ ಆಕ್ರೋಶವನ್ನು ವ್ಯಕ್ತಪಡಿಸಿದರು” ಎಂದು ಪ್ರಜಾ ನ್ಯಾಯವೇದಿಕೆ ಹೇಳಿದೆ.

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್

ಸಾಮಾಜಿಕ ಹೋರಾಟಗಾರರ ನಿಯೋಗವು, “ತಮ್ಮ ಮೇಲೆ ಮತ್ತು ತಮ್ಮ ಕುಟುಂಬದ ಮೇಲೆ ಬಂದ ಗುರುತರ ಆರೋಪದಿಂದ ಮುಕ್ತರಾಗುವವರೆಗೆ ತಾವು ಲೋಕಾಯುಕ್ತ  ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕೆಳಗೆ ಇಳಿಯಬೇಕು” ಎಂದು ಆಗ್ರಹಿಸಿದರು. “ಈ ಹಿಂದೆ  ಲೋಕಾಯುಕ್ತರಾಗಿ ಕಾರ್ಯನಿರ್ವಹಿಸಿದ ನ್ಯಾಯಮೂರ್ತಿ ಭಾಸ್ಕರ್ ರಾವ್ ಮತ್ತು ಅವರ ಕುಟುಂಬದವರ ಭ್ರಷ್ಟಾಚಾರವನ್ನು ನೆನಪಿಗೆ ತಂದು ಅವರನ್ನು ಕೆಳಗಿಳಿಸುವ ಹೋರಾಟ ನಾವೇ ಮಾಡಿದ್ದೇವೆ. ನೀವು ಅದಕ್ಕಿಂತ ಮೊದಲೇ ರಾಜೀನಾಮೆ ಕೊಟ್ಟು ಹೋಗಿ. ಇದೇ ರೀತಿ ಈ ಹಿಂದಿನ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸಿದ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರ ಮೇಲೆ ಆರೋಪಗಳು ಬಂದಾಗ ಅವರು ರಾಜೀನಾಮೆ ಕೊಟ್ಟು ಕೆಳಗಿಳಿದಿದ್ದರು” ಎಂದು ನಿಯೋಗವು ನ್ಯಾಯಮೂರ್ತಿ ಬಿ.ಎಸ್.ಪಾಟೀಲರಿಗೆ ಮನವರಿಕೆ ಮಾಡಿಕೊಟ್ಟಿತು.

“ನಾನು ಹಗ್ಗ ತೆಗೆದುಕೊಂಡು ಹೋಗಬೇಕಾ?” :

ಯಾವುದಕ್ಕೂ ಜಗ್ಗದ ಹೋರಾಟಗಾರರು ತಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲೇಬೇಕೆಂಬ ಹಕ್ಕು ಅನ್ನು ಅವರ ಮುಂದೆ ಇಟ್ಟಿದ್ದರು. ಅದಕ್ಕೆ ಸ್ಪಂದಿಸಿದ ಬಿಎಸ್ ಪಾಟೀಲ್ ಅವರು “ಎಲ್ಲರ ಮೇಲೂ ಆರೋಪಗಳು ಬರುತ್ತವೆ ಈ ರೀತಿ ಆರೋಪ ಮಾಡುತ್ತಾ ಹೋದರೆ ಈ ಕುರ್ಚಿಯಲ್ಲಿ ಯಾರು ಉಳಿಯುವುದಿಲ್ಲ. ಆರೋಪ ಬಂದಿದೆ ಎಂದ ಮಾತ್ರಕ್ಕೆ ನಾನು ಹಗ್ಗ ತೆಗೆದುಕೊಂಡು ಹೋಗಬೇಕಾ?” ಎಂದು ಮರು ಪ್ರಶ್ನೆ ಹಾಕಿದ ಸಂದರ್ಭದಲ್ಲಿ, ಸಾಮಾಜಿಕ ಹೋರಾಟಗಾರರು ಒಂದು ಕ್ಷಣ ಚಕಿತರಾದ್ದರು.

ಬೇರೆ ಬೇರೆ ವಿಷಯಗಳನ್ನು ಚರ್ಚಿಸುವ ಮೂಲಕ ವಿಷಯಾಂತರ ಮಾಡಲು ಪ್ರಯತ್ನಿಸಿದ  ಬಿಎಸ್ ಪಾಟೀಲ್ ಅವರಿಗೆ ಪುನಃ ಪುನಃ ತಮ್ಮ ನೈತಿಕತೆ ಮತ್ತು ತಮ್ಮ ಕುಟುಂಬದ ಮೇಲೆ ಬಂದ ಆರೋಪವನ್ನು ಹೋರಾಟಗಾರರು ಪ್ರಶ್ನಿಸುತ್ತಲೇ ಇದ್ದರು.

ಲೋಕಾಯುಕ್ತ ಕಚೇರಿಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿರುವುದನ್ನು ಪ್ರಶ್ನಿಸಿದ ಹೋರಾಟಗಾರರು ನಾವು ಮನವಿ ಕೊಡಲು ಬಂದಾಗ ನಮ್ಮನ್ನು ತಡೆಯುವ ಪ್ರಯತ್ನ ಪೂಲೀಸರಿಂದ ನಡೆದಿರುವುದು ಮತ್ತು ಇಡೀ ಲೋಕಾಯುಕ್ತ ಕಚೇರಿಯ ಸುತ್ತ ಪೊಲೀಸ್ ಸರ್ಪಗಾವಲು ಹಾಕಿರುವುದನ್ನು ಹೋರಾಟಗಾರರು ಒಕ್ಕರಲಿನಿಂದ ಖಂಡಿಸಿದರು.

ಏನಿದು ಪ್ರಕರಣದ ಹಿನ್ನಲೆ? :

ಲೋಕಾಯುಕ್ತ ಬಿಎಸ್ ಪಾಟೀಲ್ ಅವರ ಹೆಸರನ್ನು ಬಳಸಿಕೊಂಡು ಅವರ ಕುಟುಂಬದವರು ಮತ್ತು ಅಧಿಕಾರ ದುರುಪಯೋಗಪಡಿಸಿಕೊಂಡು ಲಾಭಗಳಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ ಎಂಬ ಅನುಮಾನ ತಮ್ಮನ್ನು ಕಾಡುತ್ತಿದೆ ಎಂದು ನೈಜ ಹೋರಾಟಗರಾರ ವೇದಿಕೆ ಆರೋಪಿಸಿತ್ತು. ಅಲ್ಲದೆ ಈ ಕುರಿತಂತೆ ಲೋಕಾಯುಕ್ತರ ಕುಟುಂಬದವರ ವಿರುದ್ಧ ಬಾರ್ ಕೌನ್ಸಿಲ್ ನಲ್ಲಿ ವಕೀಲರ ಕಾಯಿದೆ 1961ರ ಸೆಕ್ಷನ್ 35ರ ಪ್ರಕಾರ ದೂರು ದಾಖಲಿಸಿತ್ತು. ಇದಲ್ಲದೆ  ಈ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದ ನೈಜ ಹೋರಾಟಗಾರರ ವೇದಿಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿತ್ತು.

WhatsApp Join our WhatsApp Channel
Previous Post

BW SPECIAL | BIG NEWS | ರಾಜ್ಯದ ಏಳು ಜಿಲ್ಲೆಗಳಲ್ಲಿ ಕಲ್ಲು ಗಣಿಗಾರಿಕೆಗಾಗಿ ಸಿಡಿಸಲಾಗಿತ್ತು 21.27 ಲಕ್ಷ ಕೆ.ಜಿ ಅಕ್ರಮ ಸ್ಪೋಟಕ….!!

Next Post

BBMP In Youtube | ಬೆಂಗಳೂರಿನ ಅಭಿವೃದ್ಧಿ ಕಾರ್ಯಗಳನ್ನು ಸಾರ್ವಜನಿಕರಿಗೆ ತಿಳಿಸಲು ಯೂಟ್ಯೂಬ್ ಮೊರೆಹೋದ ಬಿಬಿಎಂಪಿ

Next Post

BBMP In Youtube | ಬೆಂಗಳೂರಿನ ಅಭಿವೃದ್ಧಿ ಕಾರ್ಯಗಳನ್ನು ಸಾರ್ವಜನಿಕರಿಗೆ ತಿಳಿಸಲು ಯೂಟ್ಯೂಬ್ ಮೊರೆಹೋದ ಬಿಬಿಎಂಪಿ

ವಿಧಾನಸೌಧದ ಸಾಂದರ್ಭಿಕ ಚಿತ್ರ

Govt. Employees Strike| ಸರ್ಕಾರಿ ನೌಕರರ ಸಂಘದ ಮಾ.1ರ ಪ್ರತಿಭಟನೆಗೆ ಮಹಾನಗರ ಪಾಲಿಕೆ ನೌಕರರ ಸಂಘ ಬೆಂಬಲ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group