Friday, June 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

  • Bengaluru Focus

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

LPG Cylinder Price | ಇಂದಿನಿಂದ ಎಲ್ ಪಿಜಿ ಸಿಲೆಂಡರ್ ದುಬಾರಿ : ಬೆಂಗಳೂರಿನಲ್ಲಿ ಕಳೆದ 6 ವರ್ಷದಲ್ಲಿ ಗ್ಯಾಸ್ ರೇಟ್ ಎಷ್ಟು ಹೆಚ್ಚಾಗಿದೆ ಗೊತ್ತಾ?

2018ರಲ್ಲಿ ಬೆಂಗಳೂರಿನಲ್ಲಿ ಎಲ್ ಪಿಜಿ ದರ 738 ರೂ. ಇದ್ದಿದ್ದು 6 ವರ್ಷದಲ್ಲಿ 317.5 ರೂ. ಏರಿಕೆ

by Bengaluru Wire Desk
March 11, 2023
in Bengaluru Focus, News Wire
Reading Time: 1 min read
0
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

ನವದೆಹಲಿ, ಮಾ.1 www.bengaluruwire.com : ಗೃಹ ಬಳಕೆಯ 14.2 ಕೆ.ಜಿ ತೂಕದ ಗ್ಯಾಸ್‌ ಸಿಲಿಂಡರ್‌ (LPG) ಬೆಲೆಯನ್ನು 50 ರೂ. ಹೆಚ್ಚಿಸಲಾಗಿದೆ. ಹೊಸ ದರ ಇಂದಿನಿಂದಲೇ (ಮಾ.1) ಜಾರಿಗೆ ಬಂದಿದೆ.

ನೂತನ ದರ ಏರಿಕೆಯಿಂದ ಒಂದು ಗ್ಯಾಸ್‌ ಸಿಲಿಂಡರ್‌ ಬೆಲೆ ದೆಹಲಿಯಲ್ಲಿ 1,103 ರೂ. ಆಗಲಿದೆ. ಹಾಗೆಯೇ 19 ಕೆ.ಜಿ ತೂಕದ ಗ್ಯಾಸ್‌ ಸಿಲಿಂಡರ್‌ ಬೆಲೆಯನ್ನು 350 ರೂ.ಗಳಷ್ಟು ಏರಿಸಲಾಗಿದೆ. ಇದರಿಂದಾಗಿ 19 ಕೆ.ಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆ ಇದೀಗ 2,119.50 ರೂ. ತಲುಪಿದೆ.

ಎಲ್‌ಪಿಜಿ ಸಿಲಿಂಡರ್‌ ಬೆಲೆ ರಾಜ್ಯದಿಂದ ರಾಜ್ಯಕ್ಕೆ ಸ್ಥಳೀಯ ತೆರಿಗೆ ಅನ್ವಯವಾಗಿ ಅಲ್ಪಸ್ವಲ್ಪ ವ್ಯತ್ಯಾಸವಿರಲಿದೆ. ರಿಟೇಲರ್‌ಗಳು ಪ್ರತಿ ತಿಂಗಳ ಆರಂಭದಲ್ಲಿ ಸಿಲಿಂಡರ್‌ ಬೆಲೆಯಲ್ಲಿ ಪರಿಷ್ಕರಣೆ ಮಾಡುತ್ತಾರೆ. ಪ್ರತಿ ಗ್ರಾಹಕನಿಗೂ ವರ್ಷಕ್ಕೆ 12 ಸಿಲಿಂಡರ್‌ಗಳು ಸಬ್ಸಿಡಿ ದರದಲ್ಲಿ ಲಭ್ಯವಿರುತ್ತದೆ.

ಬೆಂಗಳೂರಿನಲ್ಲಿ ಗ್ಯಾಸ್ ರೇಟ್ 1,105.50 ರೂ.:

ಬೆಂಗಳೂರಿನಲ್ಲಿ 14.2 ಕೆ.ಜಿ ತೂಕದ ಎಲ್ ಪಿಜಿ ಸಿಲೆಂಡರ್ ದರ 1,055.50 ರೂ.ನಷ್ಟಿತ್ತು. ನೂತನ ದರ ಏರಿಕೆಯಿಂದಾಗಿ ಈ ದರವೀಗ 1,105.50 ರೂ.ನಷ್ಟಾಗಿದೆ. ಜನವರಿ 2018ರಲ್ಲಿ ಈ ಸಿಲೆಂಡರ್ ದರ ಬೆಂಗಳೂರಿನಲ್ಲಿ 738 ರೂ.ನಷ್ಟಿತ್ತು. 2019ರ ಜನವರಿಯಲ್ಲಿ ಈ ದರವು ಕೊಂಚ ಕುಸಿದು 690.44 ರೂ.ನಷ್ಟಿತ್ತು. 2020ರ ಜನವರಿಯಲ್ಲಿ 717 ರೂ.ನಷ್ಟಾಗಿತ್ತು. ಇನ್ನು 2021ರ ಜನವರಿಯಲ್ಲಿ ಈ ದರವು 697 ರೂ.ನಷ್ಟಾಗಿತ್ತು. ಇನ್ನು 2022ರ ಜನವರಿ ವೇಳೆ ಸಿಲೆಂಡರ್ ದರವು 902.50 ರೂ.ನಷ್ಟಾಗಿತ್ತು. 2022ರ ಏಪ್ರಿಲ್ ನಲ್ಲಿ ಎಲ್ ಪಿಜಿ ದರ ಏರಿಕೆ ಏರುಗತಿಯಲ್ಲಿ ಸಾಗಿದ್ದು, ಅದೇ ವರ್ಷದ ಮೇ ತಿಂಗಳಿನಲ್ಲಿ ಒಂದು ಸಾವಿರ ರೂ. ಗಡಿಯನ್ನು ದಾಟಿದ ಎಲ್ ಪಿಜಿ ದರವು 1,005.50 ರೂ.ನಷ್ಟಾಗಿತ್ತು. ಬಳಿಕ ಆ ದರ 1,055 ರೂ.ನಷ್ಟಾಗಿತ್ತು. ಇಂದಿನಿಂದ ಸಿಲಿಕಾನ್ ಸಿಟಿಯಲ್ಲಿ ಎಲ್ ಪಿಜಿ ದರ 1,105.50 ರೂ ರೂ.ನಷ್ಟಾಗಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಪ್ರತಿನಿತ್ಯ ನರಿ ಮುಖ ನೋಡಿದ್ರೆ ಒಳ್ಳೇದು ಅಂತ ಈ ಭೂಪ ಆ ವನ್ಯಪ್ರಾಣಿಯನ್ನೇ ತಂದು ಸಾಕಿದ್ದ….!

Next Post

7th Pay Commission Karnataka | ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಮಧ್ಯಂತರ ಪರಿಹಾರ : ಮುಷ್ಕರ ವಾಪಾಸ್ ಪಡೆದ ಸರ್ಕಾರಿ ನೌಕರರ ಸಂಘ– ಇಲ್ಲಿದೆ ಫುಲ್ ಡಿಟೇಲ್ಸ್

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

7th Pay Commission Karnataka | ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಮಧ್ಯಂತರ ಪರಿಹಾರ : ಮುಷ್ಕರ ವಾಪಾಸ್ ಪಡೆದ ಸರ್ಕಾರಿ ನೌಕರರ ಸಂಘ– ಇಲ್ಲಿದೆ ಫುಲ್ ಡಿಟೇಲ್ಸ್

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP Budget 2023-24 Live | ಬಿಬಿಎಂಪಿ 2023-24ನೇ ಸಾಲಿನ ಆಯವ್ಯಯ ಅಂದಾಜು ಮಂಡನೆ

Please login to join discussion

Like Us on Facebook

Follow Us on Twitter

Recent News

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

June 12, 2026

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group