Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Karnataka Assembly Election 2023 | ವಿಧಾನಸಭಾ ಚುನಾವಣೆ ಹಿನ್ನಲೆ : ನಗರ ಜಿಲ್ಲಾ ವ್ಯಾಪ್ತಿಯಲ್ಲಿ 3 ರೌಡಿಗಳು ಜೈಲಿಗೆ, 10 ಮಂದಿಗೆ ನೋಟಿಸ್

ಬೆಂಗಳೂರು ವ್ಯಾಪ್ತಿಯಲ್ಲಿ ಶೇ.65 ಮತದಾನದ ಗುರಿ‌ ನೀಡಿದ ಚುನಾವಣಾ ಆಯೋಗ | ಈ ಬಾರಿ ಅತ್ಯಾಧುನಿಕ ಎಂ3 ಮತಯಂತ್ರ ಬಳಕೆ

by Bengaluru Wire Desk
March 4, 2023
in Bengaluru Focus
Reading Time: 1 min read
0

ಬೆಂಗಳೂರು, ಮಾ.4 www.bengaluruwire.com : ಬೆಂಗಳೂರು ವ್ಯಾಪ್ತಿಯಲ್ಲಿ ಶೇ.65 ಮತದಾನ ಆಗುವ ಗುರಿಯನ್ನು ಕೇಂದ್ರ ಚುನಾವಣಾ ಆಯೋಗ ನೀಡಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್ ಹೇಳಿದರು.

ಸಾರ್ವತ್ರಿಕ ಚುನಾವಣಾ ವಿಧಾನಸಭಾ ಚುನಾವಣೆ 2023ರ ಹಿನ್ನಲೆಯಲ್ಲಿ ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ, ವಿದ್ಯುನ್ಮಾನ ಮತಯಂತ್ರ (EVM)ಗಳ ಬಳಕೆ ಕುರಿತು‌ ಮಾಧ್ಯಮದವರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

2018 ರ ವಿಧಾನಸಭಾ ಚುನಟವಣೆಯಲ್ಲಿ ಬೆಂಗಳೂರಿನಲ್ಲಿ ಸರಾಸರಿ ಕಡಿಮೆ ಮತದಾನವಾಗಿತ್ತು. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರವಿದೆ. ಈ ವ್ಯಾಪ್ತಿಯಲ್ಲಿ ಸರಾಸರಿ ಕೇವಲ ಶೇ.57.8 ರಷ್ಟು ಮತದಾನವಾಗಿತ್ತು. ನಗರದ ಇತರೆಡೆಯೂ ಕಡಿಮೆ ಮತದಾನವಾಗಿತ್ತು. ಈ ಹಿನ್ನಲೆಯಲ್ಲಿ ಸರಾಸರಿ ಶೇ.65ರಷ್ಟು ಮತದಾನವಾಗಬೇಕೆಂದು ಚುನಾವಣಾ ಆಯೋಗ ಗುರಿ ನೀಡಿದೆ.

ಈ ಹಿನ್ನಲೆಯಲ್ಲಿ ಹಿಂದೆಂದಿಗಿಂತ ಈ ಬಾರಿಯೂ ಚುನಾವಣಾ ದಿನಾಂಕ ಘೋಷಣೆಗೂ ಸಾಕಷ್ಟು ಮುನ್ನ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಾಕಷ್ಟು ಚುನಾವಣಾ ಪೂರ್ವಸಿದ್ಧತಾ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳ‌ ನೇಮಕ, ಪ್ರತಿ ಮತಗಟ್ಟೆಗಳಿಗೆ ಕನಿಷ್ಠ ಸೌಲಭ್ಯ, ಮತದಾನ ಜಾಗೃತಿ ಕಾರ್ಯ ಆರಂಭವಾಗಿದೆ. ಪಾರದರ್ಶಕ ಚುನಾವಣೆಯಲ್ಲಿ‌ ನಿರ್ಣಾಯಕವಾಗಿರುವ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ನೇಮಕವಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಗುಣಮಟ್ಟ ಕಾಯ್ದುಕೊಂಡು ಪಟ್ಟಿ ಸಿದ್ಧಪಡಿಸಲಾಗಿದೆ ಎಂದರು.

ಈವರೆಗೆ 3 ರೌಡಿ ಶೀಟರ್ ಜೈಲಿಗೆ, 10 ಮಂದಿಗೆ ನೋಟಿಸ್ :
ಚುನಾವಣೆ ಸಂದರ್ಭದಲ್ಲಿ ಗಲಭೆ, ಅಶಾಂತಿ ವಾತಾವರಣ ನಿರ್ಮಾಣ ಮಾಡುವ ರೌಡಿಗಳನ್ನು ಗೂಂಡಾ ಕಾಯ್ದೆಯಡಿ ಮುಂಜಾಗ್ರತಾ ಕ್ರಮವಾಗಿ ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿದ್ದೇವೆ. ಪ್ರಸ್ತುತ ಮೂವರು ರೌಡಿ ಶೀಟರ್ ಗಳನ್ನು ಕಳೆದ ವಾರ ಜೈಲಿಗೆ ಕಳುಹಿಸಿದ್ದು, ಚುನಾವಣೆ ಮುಗಿಯುವ ತನಕ ಅವರನ್ನೆಲ್ಲ ಹೊರಗೆ ಬಿಡುವುದಿಲ್ಲ. ಇದಲ್ಲದೆ 10 ಜನ ರೌಡಿ ಶೀಟರ್ ಗಳಿಗೆ ಪೊಲೀಸರ ವರದಿ ಆಧಾರದ ಮೇಲೆ ವಿಚಾರಣಾ ನೋಟಿಸ್ ನೀಡಿದ್ದೇವೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 38 ಚುನಾವಣಾ ದೂರುಗಳು ಬಂದಿದ್ದು ಅದರಲ್ಲಿ 26 ಚಾರ್ಜ್ ಶೀಟ್ ಸಲ್ಲಿಸಲಾಗಿದೆ. 10 ಪ್ರಕರಣಗಳಲ್ಲಿ ಬಿ ರಿಪೋರ್ಟ್, 2 ಪ್ರಕರಣಗಳಲ್ಲಿ‌ ಸಿ ರಿಪೋರ್ಟ್, 8 ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ. 14 ಜನರು ಖುಲಾಸೆಯಾಗಿದ್ದಾರೆ.

ಬೆಂಗಳೂರಿನಲ್ಲಿ 90 ಲಕ್ಷ ಮತದಾರರಿದ್ದರೆ, 7 ವಿಧಾನಸಭಾ ಕ್ಷೇತ್ರವನ್ನು ಹೊಂದಿರುವ ನಗರ ಜಿಲ್ಲೆಯಲ್ಲಿ 32 ಲಕ್ಷ ಮತದಾರರಿದ್ದಾರೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 6.5 ಲಕ್ಷ ಮತದಾರರಿದ್ದು, ದೇಶದಲ್ಲೇ ಅತಿದೊಡ್ಡ ವಿಧಾನಸಭಾ ಕ್ಷೇತ್ರವೆಂಬ ಹೆಗ್ಗಳಿಕೆ ಹೊಂದಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದರು.

ಈ ಬಾರಿ ಅತ್ಯಾಧುನಿಕ ಎಂ3 ಮತಯಂತ್ರ ಬಳಕೆ :
ಈ ಬಾರಿ ಎಂ3 ಹೆಸರಿನ ಸುಧಾರಿತ ಮತಯಂತ್ರಗಳನ್ನು ಬಳಸಲಾಗುತ್ತಿದೆ. ಈ ಮತಯಂತ್ರ ಈ ಹಿಂದಿನ ಮತಯಂತ್ರಕ್ಕಿಂತ ಸಾಕಷ್ಟು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಈ ಮತಯಂತ್ರದಲ್ಲಿನ ಕಂಟ್ರೋಲ್ ಯೂನಿಟ್ (CU) ಒಂದೇ ಬಾರಿಗೆ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಗರಿಷ್ಠ 384 ಅಭ್ಯರ್ಥಿಗಳ ತನಕ ಮತ ಹಾಕಲು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಅದೇ ರೀತಿ 16 ಅಭ್ಯರ್ಥಿಗಳ ಒಂದು ಬ್ಯಾಲೇಟ್ ಯೂನಿಟ್ ರೀತಿ ಗರಿಷ್ಠ 4 ಬ್ಯಾಲೇಟ್ ಯೂನಿಟ್ ಗಳನ್ನಷ್ಟೇ ಕಂಟ್ರೋಲ್ ಯೂನಿಟ್ ಗೆ ಸಂಪರ್ಕ ಕಲ್ಪಿಸಬಹುದಾಗಿತ್ತು.

ಎಂ3 ಮತಯಂತ್ರದ ಕಂಟ್ರೋಲ್ ಯೂನಿಟ್ ಗೆ 24 ಬ್ಯಾಲೇಟ್ ಯೂನಿಟ್ ಗಳನ್ನು ಒಂದೇ ಬಾರಿಗೆ ಸಂಪರ್ಕ ಕಲ್ಪಿಸಬಹುದು. ಇದರಿಂದ ಹೆಚ್ಚಿನ ಕಂಟ್ರೋಲ್ ಯೂನಿಟ್ ಬಳಕೆ ತಪ್ಪಿದಂತಾಗಿದೆ ಎಂದು ಅವರು ಹೇಳಿದರು.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿನ 7 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 3,083 ಮತಗಟ್ಟೆಗಳಿದ್ದು, ಈ ಬಾರಿಯ ಚುನಾವಣೆಗೆ ಕನಿಷ್ಠ 15 ಸಾವಿರ ಸಿಬ್ಬಂದಿ ಅವಶ್ಯಕತೆಯಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ಬಾರಿ ಒಂದು ಲಕ್ಷ ಯುವ ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಈ ಸಂಖ್ಯೆ ಮತ್ತಷ್ಟು ಏರಿಕೆಯಾಗಲಿದೆ ಎಂದು ದಯಾನಂದ್ ಹೇಳಿದರು.

ಕಾರ್ಯಕ್ರಮದಲ್ಲಿ ಚುನಾವಣಾ ತಹಸೀಲ್ದಾರ್ ಮಂಜುನಾಥ್, ಮಾಸ್ಟರ್ ಟ್ರೈನರ್ ಮಂಜುನಾಥ್ ಸ್ವಾಮಿ‌ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

KAS | ಲೋಕಾಯುಕ್ತ ದಾಳಿಗೆ ಒಳಗಾದ ಪ್ರಶಾಂತ್ ಮಾಡಾಳ್ ಕೆಎಎಸ್ ಅಧಿಕಾರಿಯಲ್ಲ : ಕೆಎಎಸ್ ಅಧಿಕಾರಿಗಳ ಸಂಘದ ಸ್ಪಷ್ಟನೆ

Next Post

BIS HUID 6 Digit | ಏ.1ರಿಂದ ಕಳಪೆ ಚಿನ್ನಾಭರಣ ಮಾರಾಟ ಸಾಧ್ಯವಿಲ್ಲ : ಕಳುವಾಗುವ ಚಿನ್ನಾಭರಣ ಪತ್ತೆ ಸುಲಭ !! – ಎಚ್ ಯುಐಡಿ ಕೋಡ್ ಇರುವ ಚಿನ್ನಾಭರಣ ಮಾರಾಟಕ್ಕೆ ಅವಕಾಶ  

Next Post
ಚಿನ್ನಾಭರಣದ ಸಾಂದರ್ಭಿಕ ಚಿತ್ರ

BIS HUID 6 Digit | ಏ.1ರಿಂದ ಕಳಪೆ ಚಿನ್ನಾಭರಣ ಮಾರಾಟ ಸಾಧ್ಯವಿಲ್ಲ : ಕಳುವಾಗುವ ಚಿನ್ನಾಭರಣ ಪತ್ತೆ ಸುಲಭ !! - ಎಚ್ ಯುಐಡಿ ಕೋಡ್ ಇರುವ ಚಿನ್ನಾಭರಣ ಮಾರಾಟಕ್ಕೆ ಅವಕಾಶ  

ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚರ ಕುರಿತು ಪತ್ರಿಕಾಗೋಷ್ಟಿಯಲ್ಲಿ ಆರೋಪ ಮಾಡುತ್ತಿರುವ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್.ರಮೇಶ್.

Lokayukta Complaint | “ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಗಣ್ಯರ ಆತಿಥ್ಯಕ್ಕಾಗಿ 200 ಕೋಟಿ ರೂ. ಲೂಟಿ ” : ಲೋಕಾಯುಕ್ತಕ್ಕೆ ದೂರು

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group