Friday, June 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

Viral Video News | ಗರಿ ಬಿಚ್ಚಿ ನೃತ್ಯ ಮಾಡುತ್ತಿದ್ದ ನವಿಲಿನ ಮೇಲೆ ಹುಲಿ ದಾಳಿ…!! ಕೊನೆಯಲ್ಲಿ ಟ್ವಿಸ್ಟ್ ಪಡೆದ ವಿಡಿಯೋ ವೈರಲ್

ನವಿಲಿನ ಮೇಲೆ ದಾಳಿ ನಡೆಸಲು ಹುಲಿಯು ಪೊದೆಯೊಳಗೆ ಅಡಗಿ ಕುಳಿತಿತ್ತಾ?

by Bengaluru Wire Desk
March 8, 2023
in Public interest
Reading Time: 1 min read
0
ಹುಲಿಯೊಂದು ನವಿಲಿನ ಮೇಲೆ ದಾಳಿ ನಡೆಸುತ್ತಿರುವ ವೈರಲ್ ವಿಡಿಯೋ

ಗರಿಗಳನ್ನು ಬಿಚ್ಚಿ ಕುಣಿಯುವ ನವಿಲನ್ನು ನೀವು ನೋಡಿದಾಗ, ಮತ್ತೆ ಮತ್ತೆ ಅದನ್ನು ನೋಡಬೇಕು ಅನ್ನಿಸದೇ ಇರದು. ಅಂತಹ ಸುಂದರವಾದ ನವಿಲಿನ ಮೇಲೆ ದಾಳಿ ಮಾಡಲು ಯಾರೂ ಯೋಚಿಸುವುದಿಲ್ಲ. ಇದು ಮನುಷ್ಯರಿಗೆ ಸರಿ ಆದರೆ ಪ್ರಾಣಿಗಳಿಗೆ ಅಲ್ಲ. ಸಹಜವಾಗಿ, ಇದು ಕಾಡು ಪ್ರಾಣಿಯಾದ ಹುಲಿಗಂತೂ ಬಿಲ್ ಕುಲ್ ಅನ್ವಯಿಸಲ್ಲ. ಕಣ್ಣೆದುರು ಮನುಷ್ಯರಿದ್ದರೂ, ಪ್ರಾಣಿ, ಪಕ್ಷಿ ಇದ್ದರೂ ಅವು ದಾಳಿ ಮಾಡಲು ಯತ್ನಿಸುತ್ತವೆ. ಹುಲಿ ದಾಳಿಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ನಾವು ಸಾಮಾನ್ಯವಾಗಿ ಪ್ರಾಣಿಗಳ ಮೇಲೆ ಹುಲಿ ದಾಳಿಯ ವೀಡಿಯೊಗಳನ್ನು ನೋಡುತ್ತಿರುತ್ತೇವೆ.

ಆದರೆ ಸುಂದರವಾದ ನವಿಲಿನ ಮೇಲೆ ಪಕ್ಷಿಗಳು ದಾಳಿ ಮಾಡುವುದನ್ನು ನಾವು ಅಪರೂಪವಾಗಿ ನೋಡುತ್ತೇವೆ. ಸದ್ಯ ಹುಲಿ ನವಿಲಿನ ಮೇಲೆ ದಾಳಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಆದರೆ ಕೊನೆಯಲ್ಲಿ ಇದಕ್ಕೆ ಅನಿರೀಕ್ಷಿತ ಟ್ವಿಸ್ಟ್ ಇದೆ.

ಹುಲಿಯೊಂದು ನವಿಲಿನ ಮೇಲೆ ದಾಳಿ ಮಾಡುವ ವಿಡಿಯೋ (ಟೈಗರ್ ಪೀಕಾಕ್ ವಿಡಿಯೋಗಳು) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೆಲವು ನವಿಲುಗಳು ಕಾಡಿನಲ್ಲಿ ಆಹಾರ ಸೇವಿಸುತ್ತಿದ್ದವು. ಸ್ವಲ್ಪ ಸಮಯದ ನಂತರ, ಅವುಗಳ ನಡುವೆ ಇದ್ದ ದೊಡ್ಡ ಗಂಡು ನವಿಲು ಇದ್ದಕ್ಕಿದ್ದಂತೆ ತನ್ನ ಗರಿಯನ್ನು ಬಿಚ್ಚಿ ನೃತ್ಯ ಮಾಡುತ್ತದೆ. ಅಲ್ಲಿದ್ದ ಪ್ರವಾಸಿಗರು ಈ ದೃಶ್ಯವನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಆದರೆ ಇಲ್ಲಿ ಅನಿರೀಕ್ಷಿತ ಘಟನೆ ನಡೆದಿತ್ತು.

ನವಿಲಿನ ಹಿಂಭಾಗದ ಪೊದೆಯಲ್ಲಿ ಹೊಂಚು ಹಾಕಿ ಕುಳಿತಿದ್ದ ದೊಡ್ಡ ಹುಲಿಯೊಂದು ಸುಂದರವಾಗಿ ಗರಿ ಬಿಚ್ಚಿಕೊಂಡು ನೃತ್ಯ ಮಾಡುತ್ತಿದ್ದ ನವಿಲನ್ನು ಹಿಡಿಯಲು ದಾಳಿ ಮಾಡಿತ್ತು. ನವಿಲು ಹತ್ತಿರ ಬಂದು ಹುಲಿಯು ಕಾಲಿನಿಂದ ಪಂಜ ಬೀಸುತ್ತಿದ್ದಂತೆ ನವಿಲು ತಕ್ಷಣ ಜಾಗೃತವಾಗುತ್ತದೆ. ಕೂಡಲೇ ಗರಿಬಿಚ್ಚಿ ನಿಂತಿದ್ದ ಗಂಡು ನವಿಲು ಗಾಳಿಯಲ್ಲಿ ರೆಕ್ಕೆಗಳನ್ನು ಬಡಿಯುತ್ತಾ ಹಾರುತ್ತಿದ್ದರೆ, ಸಣ್ಣ ಮರಿ ನವಿಲುಗಳೂ ದೊಡ್ಡ ನವಿಲನ್ನು ಹಿಂಬಾಲಿಸುತ್ತವೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ನೆಟಿಜನ್‌ಗಳು ವಿಭಿನ್ನ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.

https://www.instagram.com/reel/CiVXJcsPkkY/?utm_source=ig_web_button_share_sheet
ನವಿಲಿನ ಮೇಲೆ ಹುಲಿ ದಾಳಿ ನಡೆಸುವ ವೈರಲ್ ವಿಡಿಯೋ
WhatsApp Join our WhatsApp Channel
Previous Post

ನಾಳೆ (ಮಾ.8) ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ!! ಕಾರಣ ಏನು?

Next Post

Election News | 2023ರ ವಿಧಾನಸಭಾ ಚುನಾವಣೆಯಲ್ಲಿ ಮೂರು ಪಕ್ಷಗಳು ಕನಿಷ್ಠ 40 ಕ್ಷೇತ್ರಗಳಲ್ಲಿ ಟಿಕೇಟ್ ನೀಡಬೇಕು : ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹ

Next Post
ಕರ್ನಾಟಕ ಪ್ರದೇಶ ಕುರುಬರ ಸಂಘದಲ್ಲಿ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಸಂಘದ ಪದಾಧಿಕಾರಿಗಳು

Election News | 2023ರ ವಿಧಾನಸಭಾ ಚುನಾವಣೆಯಲ್ಲಿ ಮೂರು ಪಕ್ಷಗಳು ಕನಿಷ್ಠ 40 ಕ್ಷೇತ್ರಗಳಲ್ಲಿ ಟಿಕೇಟ್ ನೀಡಬೇಕು : ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹ

International Womens Day | ಸಂಪೂರ್ಣ ಮಹಿಳಾ ಸಿಬ್ಬಂದಿಯಿಂದ ಬೆಂಗಳೂರು-ಮೈಸೂರು ರಾಜ್ಯರಾಣಿ ಎಕ್ಸ್ ಪ್ರೆಸ್ ರೈಲು ಚಾಲನೆ

Please login to join discussion

Like Us on Facebook

Follow Us on Twitter

Recent News

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group