Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Express Way | ರಾಜ್ಯದಲ್ಲೇ ಮೊದಲ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ

by Bengaluru Wire Desk
March 12, 2023
in News Wire
Reading Time: 1 min read
0

ಮಂಡ್ಯ, ಮಾ.12 www.bengaluruwire.com : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು 8479 ಕೋಟಿ ರೂ.ಗಳ ವೆಚ್ಚದ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ರಸ್ತೆಯನ್ನು ರಾಷ್ಟಕ್ಕೆ ಸಮರ್ಪಿಸಿದರು.

ಇದೇ ವೇಳೆ 4128 ಕೋಟಿ ರೂ. ವೆಚ್ಚದ ಮೈಸೂರು – ಕುಶಾಲನಗರ 4 ಪಥಗಳ ಹೆದ್ದಾರಿ ಕಾಮಗಾರಿಯ 4 ಪ್ಯಾಕೇಜ್ ಹಾಗೂ ಷಟ್ಪಥ ಬೆಂಗಳೂರು- ಮೈಸೂರು ವಿಭಾಗ ರಾಷ್ಟ್ರೀಯ ಹೆದ್ದಾರಿ 275 ರ 2 ಪ್ಯಾಕೇಜ್ ಗಳ ಶಂಕುಸ್ಥಾಪನೆ ನೆರವೇರಿಸಿದರು.

ಎಕ್ಸ್‌ಪ್ರೆಸ್ ವೇ ವಿಶೇಷತೆ ಏನಿದೆ? :
ಈ ಎಕ್ಸ್‌ಪ್ರೆಸ್ ವೇ ರಾಜ್ಯದಲ್ಲೇ ಮೊತ್ತ ಮೊದಲು. 118 ಕಿ.ಮೀ. ಉದ್ದದ ರಸ್ತೆ ಇದಾಗಿದೆ. 8,479 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. ಪ್ರಯಾಣ ಅವಧಿ 3 ತಾಸಿನಿಂದ 75 ನಿಮಿಷಕ್ಕೆ ಇಳಿಕೆಯಾಗಲಿದೆ. 4 ರೈಲ್ವೆ ಸೇತುವೆಗಳು, 49 ಅಂಡರ್​ಪಾಸ್​ ಮತ್ತು 13 ಮೇಲ್ಸುತುವೆ, 69 ಬಸ್​ ಬೇ ಗಳು ಒಳಗೊಂಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ರಾಷ್ಟ್ರೀಯ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್ ಮೊದಲಾದ ಗಣ್ಯರು ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW Special| State Eco Tourism | ಕರಾವಳಿಯ ಮ್ಯಾಂಗ್ರೋವ್ ಕಾಡಿನ ಮಧ್ಯೆ ಸೀತಾನದಿ ಹಿನ್ನೀರಿನಲ್ಲಿ ಕಯಾಕಿಂಗ್ ಜಲ ವಿಹಾರ

Next Post

Oscar Awards 2023| ಆರ್ ಆರ್ ಆರ್ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ; ಈ ಹಾಡಿನ ಹಕ್ಕನ್ನು ಖರೀದಿಸಿದ್ದ ಲಹರಿ ಸಂಗೀತ ಸಂಸ್ಥೆ

ಬಿಜೆಪಿ ಸರ್ಕಾರದಿಂದ ಗುತ್ತಿಗೆದಾರಿಗೆ 22 ಸಾವಿರ ಕೋಟಿ ರೂ. ಬಾಕಿ : ಹಣ ಪಾವತಿಗೆ ಲಂಚ ; ಡಿ.ಕೆಂಪಣ್ಣ ಗಂಭೀರ ಆರೋಪ

Please login to join discussion

Like Us on Facebook

Follow Us on Twitter

Recent News

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026

ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group