Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Viral Video News | ಗ್ರಾಮಸ್ಥರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಆ ಸಲಗ ಹಠಾತ್ ನೆಲಕ್ಕುರಳಿತ್ತು!! ಆ ಕರುಣಾಜನಕ ದೃಶ್ಯದ ವಿಡಿಯೋ ವೈರಲ್

by Bengaluru Wire Desk
April 5, 2023
in News Wire, Video
Reading Time: 1 min read
0
ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಸಲಗ

ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಸಲಗ

ತನ್ನದಲ್ಲದ ತಪ್ಪಿಗೆ ವನ್ಯಜೀವಿಗಳು ಸಾವನ್ನಪ್ಪುತ್ತಿರುವ ಘಟನೆ ಆಗಾಗ ಮರುಕಳುಸುತ್ತಲೇ ಇದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಲಗವೊಂದು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ತಮಿಳುನಾಡಿನ ಧರ್ಮಪುರಿಯ ಗ್ರಾಮವೊಂದರಲ್ಲಿ ಮಾ.18ರಂದು ನಡೆದ ಘಟನೆಯೆಂದು ಹೇಳಲಾಗುತ್ತಿದೆ. ಹಳ್ಳಿಯ ಗದ್ದೆಗೆ ಬಂದಿದ್ದ ಗಂಡಾನೆಯೊಂದನ್ನು ಗ್ರಾಮಸ್ಥರು ಓಡಿಸುವ ಸಂದರ್ಭದಲ್ಲಿ ಅಲ್ಲಿಂದ ಕಾಲ್ಕಿತ್ತ ಆನೆಯೊಂದು ಎದುರಿಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ವಿಡಿಯೋವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಆನೆಯನ್ನು ಓಡಿಸುವಾಗ ಅದರ ವಿಡಿಯೋ ಮಾಡುತ್ತಿದ್ದವ ಹಾಗೂ ಅವರ ಪಕ್ಕದಲ್ಲಿದ್ದವರು ಆನೆಯು ಕೊನೆಯುಸಿರು ಎಳೆದಿದ್ದನ್ನು ಕಂಡು ಬೇಸರ ಪಟ್ಟುಕೊಳ್ಳುವ ಆಡಿಯೋ ಕೂಡ ಈ ವಿಡಿಯೋದಲ್ಲಿದೆ. ಈ ವಿಡಿಯೋವನ್ನು ಕಂಡ ಎಂತಹವರೂ ಮರುಕ ಪಡುವಷ್ಟು ಹೃದಯವಿದ್ರಾವಕ ದೃಶ್ಯ ಇದಾಗಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Bangalore Chandni Chowk | ಐತಿಹಾಸಿಕ ಸ್ಥಳ ಚಾಂದಿನಿ ಚೌಕ್ ಗೆ ಹೊಸ ಲುಕ್ : ಇಂದು ಶಿವಾಜಿನಗರ ಹಬ್ಬ

Next Post

Obscene Content On OTT |”ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಸೃಜನಶೀಲತೆ ಹೆಸರಲ್ಲಿ ಅಶ್ಲೀಲ ದೂರು ಗಂಭೀರ ಪರಿಗಣನೆ”

Next Post

Obscene Content On OTT |"ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಸೃಜನಶೀಲತೆ ಹೆಸರಲ್ಲಿ ಅಶ್ಲೀಲ ದೂರು ಗಂಭೀರ ಪರಿಗಣನೆ"

Temple News | ಬಾರ್ಕೂರಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಹಿನ್ನಲೆ : ಭಕ್ತರಿಂದ ಬೆಳ್ಳಿ ಪಲ್ಲಕ್ಕಿ ಸಮರ್ಪಣೆ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group