Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Income Tax News| ಆದಾಯ ತೆರಿಗೆ ಪಾವತಿದಾರರಿಗಾಗಿ ಹೊಸ ಮೊಬೈಲ್ ಆಪ್ ಪ್ರಾರಂಭಿಸಿದ ಐಟಿ : ಇದರ ವಿಶೇಷತೆಯೇನು?

ತೆರಿಗೆದಾರರಿಗೆ ಸಂಬಂಧಿಸಿದ ವಿವಿಧ ಮೂಲಗಳಿಂದ ಸಂಗ್ರಹಿಸಿದ ಸಮಗ್ರ ಮಾಹಿತಿ ಈ ಆಪ್ ನಲ್ಲಿ‌ ಲಭ್ಯ

by Bengaluru Wire Desk
March 22, 2023
in News Wire
Reading Time: 1 min read
0

ನವದೆಹಲಿ, ಮಾ.22 www.bengaluruwire.com : ಆದಾಯ ತೆರಿಗೆ ಇಲಾಖೆಯು ತೆರಿಗೆ ಪಾವತಿದಾರರ ಅನುಕೂಲಕ್ಕೆಂದು ಅವರ ವಿವಿಧ ಆದಾಯ ಮೂಲಗಳ ಮಾಹಿತಿ ವಿವರ ಇರುವ, ವಾರ್ಷಿಕ ಮಾಹಿತಿ ಹೇಳಿಕೆ (AIS) ಅಥವಾ ತೆರಿಗೆದಾರರ ಮಾಹಿತಿ ಸಾರಾಂಶ (TIS) ವೀಕ್ಷಿಸಲು “ಎಐಎಸ್ ಫಾರ್ ಟ್ಯಾಕ್ಸ್ ಪೇಯರ್” (AIS For Taxpayer) ಮೊಬೈಲ್ ಆಂಡ್ರಾಯ್ಡ್ ಆಪ್ ಅನ್ನು ಬಿಡುಗಡೆ ಮಾಡಿದೆ.

ಈ ಅಪ್ ನಲ್ಲಿ ಆದಾಯ ತೆರಿಗೆ ಪಾವತಿದಾರರು, ಲಭ್ಯವಿರುವ ಮಾಹಿತಿಯನ್ನು ವೀಕ್ಷಿಸಲು ತೆರಿಗೆದಾರಿಗೆ ಅನುಕೂಲವಾಗುವಂತೆ ಈ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ‘AIS for Taxpayer’ ಎಂಬುದು ಆದಾಯ ತೆರಿಗೆ ಇಲಾಖೆಯಿಂದ ಉಚಿತವಾಗಿ ಒದಗಿಸಲಾದ ಮೊಬೈಲ್ ಅಪ್ಲಿಕೇಶನ್ ಆಗಿದೆ. ಇದು ಗೂಗಲ್ ಪ್ಲೇ ಸ್ಟೋರ್ (Google Play) ಹಾಗೂ ಆಪ್ ಸ್ಟೋರ್ (App Store)ನಲ್ಲಿ ಲಭ್ಯವಿದೆ ಎಂದು ಆದಾಯ ತೆರಿಗೆ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ‌ ತಿಳಿಸಿದೆ.

ನೂತನ ಎಐಎಸ್ ಆಂಡ್ರಾಯ್ಡ್ ಆಪ್

ತೆರಿಗೆದಾರರಿಗೆ ಸಂಬಂಧಿಸಿದ ವಿವಿಧ ಮೂಲಗಳಿಂದ ಸಂಗ್ರಹಿಸಿದ ಸಮಗ್ರ ಮಾಹಿತಿಯನ್ನು ಫಾರಮ್ 26ಎಎಸ್ (Form 26AS) ನಡಿ ಒದಗಿಸುವ ಗುರಿಯನ್ನು ಅಪ್ಲಿಕೇಶನ್ ಹೊಂದಿದೆ.‌ ಎಐಎಸ್ ಹಾಗೂ ಟಿಐಎಸ್ ನಲ್ಲಿ ಲಭ್ಯವಿರುವಂತೆ ಮೂಲದಲ್ಲೇ ತರಿಗೆ ಕಡಿತ (TDS), ಮೂಲದಲ್ಲೇ ತೆರಿಗೆ ಸಂಗ್ರಹ (TCS), ಬಡ್ಡಿ (Interest), ಲಾಭಾಂಶಗಳು (Profit), ಷೇರು ವಹಿವಾಟುಗಳು (Share Transaction), ತೆರಿಗೆ ಪಾವತಿಗಳು (Tax Payment), ಆದಾಯ ತೆರಿಗೆ ಮರುಪಾವತಿಗಳು (Tax Refund), ಇತರ ಮಾಹಿತಿ (ಜಿಎಸ್ ಟಿ ದತ್ತಾಂಶ -GST, ವಿದೇಶಿ ರವಾನೆಗಳು, ಇತ್ಯಾದಿ) ಗೆ ಸಂಬಂಧಿಸಿದ ತಮ್ಮ ಮಾಹಿತಿಯನ್ನು ವೀಕ್ಷಿಸಲು ತೆರಿಗೆದಾರರು ಮೊಬೈಲ್ ಅಪ್ಲಿಕೇಶನ್ ಅನ್ನು ಬಳಸಬಹುದು.

ಈ ಅಪ್ಲಿಕೇಶನ್‌ನಲ್ಲಿ ಪ್ರದರ್ಶಿಸಲಾದ ಮಾಹಿತಿಯ ಕುರಿತು ಪ್ರತಿಕ್ರಿಯೆಯನ್ನು ನೀಡುವ ಆಯ್ಕೆಯನ್ನು ಮತ್ತು ಸೌಲಭ್ಯವನ್ನು ತೆರಿಗೆದಾರರು ಹೊಂದಿದ್ದಾರೆ. ಈ ಆಪ್ ಒಳಗೆ ಪ್ರವೇಶಿಸಲು, ತೆರಿಗೆದಾರರು‌ ತಮ್ಮ ಪ್ಯಾನ್ ಸಂಖ್ಯೆ (Pan Card Number)ಯನ್ನು ಒದಗಿಸುವ ಮೂಲಕ ಅಪ್ಲಿಕೇಶನ್‌ನಲ್ಲಿ ನೋಂದಾಯಿಸಿಕೊಳ್ಳಬೇಕು, ಇ-ಫೈಲಿಂಗ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್‌ನಲ್ಲಿ ಕಳುಹಿಸಲಾದ ಒಟಿಪಿ (OTP) ಯೊಂದಿಗೆ ದೃಢೀಕರಿಸಬೇಕು. ದೃಢೀಕರಣದ ನಂತರ, ತೆರಿಗೆದಾರರು ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರವೇಶಿಸಲು 4-ಅಂಕಿಯ ಪಿನ್ ಅನ್ನು ಹೊಂದಿಸಬಹುದು.

ಇದು ಆದಾಯ ತೆರಿಗೆ ಇಲಾಖೆಯ ಮತ್ತೊಂದು ಉಪಕ್ರಮವಾಗಿದ್ದು, ತೆರಿಗೆ ಪಾವತಿದಾರರು ಸುಗಮವಾಗಿ ತಮ್ಮ ತೆರಿಗೆ ಮಾಹಿತಿ ತಿಳಿಯಲು ಇಲಾಖೆ ಈ ಆಪ್ ಅಭಿವೃದ್ಧಿಪಡಿಸಿದೆ.

WhatsApp Join our WhatsApp Channel
Previous Post

Bangalore Karaga 2023 | ಬೆಂಗಳೂರಿನ ಇತಿಹಾಸ ಪ್ರಸಿದ್ಧ ಕರಗ ಏ.6ಕ್ಕೆ : ಚುನಾವಣಾ ನೀತಿಸಂಹಿತೆ ಮಧ್ಯೆ ಶಕ್ತ್ಯೋತ್ಸವ ಹೇಗೆ ನಡೆಯಲಿದೆ ಗೊತ್ತಾ?

Next Post

BW Special | Liquor Sales In Karnataka | 11 ತಿಂಗಳಲ್ಲಿ 81.72 ಕೋಟಿ ಲೀ. ಮದ್ಯ ಮಾರಾಟ : ಅಬಕಾರಿ ಇಲಾಖೆಗೆ ಹರಿದು ಬಂತು 27,000 ಕೋಟಿ ರೂ. ರಾಜಸ್ವ!!  

Next Post
ಸೂಚನೆ : ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

BW Special | Liquor Sales In Karnataka | 11 ತಿಂಗಳಲ್ಲಿ 81.72 ಕೋಟಿ ಲೀ. ಮದ್ಯ ಮಾರಾಟ : ಅಬಕಾರಿ ಇಲಾಖೆಗೆ ಹರಿದು ಬಂತು 27,000 ಕೋಟಿ ರೂ. ರಾಜಸ್ವ!!  

ಕಾಂಗ್ರೆಸ್ ಪಕ್ಷದ ಲಾಂಛನ

Congress Candidates First List | ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ - ಇಲ್ಲಿದೆ ಪೂರ್ಣ ಮಾಹಿತಿ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group