Friday, August 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Ksheera Bhagya No Milk |11 ಜಿಲ್ಲೆಗಳ ಮಕ್ಕಳಿಗಿಲ್ಲ ಕ್ಷೀರಭಾಗ್ಯ ಯೋಜನೆ : ಹಾಲಿನ ಪೌಡರ್ ಪೂರೈಕೆಗೆ ಆಹಾರ ನಮ್ಮ ಹಕ್ಕು ಆಗ್ರಹ

ಜನವರಿಯಿಂದ ಹಾಲು ಪೂರೈಕೆಯಾಗದೆ ಶಾಲಾ ಮಕ್ಕಳಿಗೆ ತೊಂದರೆ | ಕೂಡಲೇ ಈ ಜಿಲ್ಲೆಗಳಲ್ಲಿ ಹಾಲು ಪೌಡರ್ ಸರಬರಾಜಿಗೆ ತುರ್ತು ಕ್ರಮ ಕೈಗೊಳ್ಳಲು ಸಿಎಂಗೆ ಪತ್ರ ಬರೆದ ಸಂಸ್ಥೆ

by Bengaluru Wire Desk
March 30, 2023
in News Wire, Public interest
Reading Time: 1 min read
0

ಬೆಂಗಳೂರು, ಮಾ.30 www.bengaluruwire.com : ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಸರ್ಕಾರ, ನಾಡಿನ ಪ್ರಮುಖ ಯೋಜನೆಯಾದ ಕ್ಷೀರಭಾಗ್ಯದಡಿ ಜನವರಿ ತಿಂಗಳಿನಿಂದ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳ ಮಕ್ಕಳಿಗೆ ಹಾಲು ಪೌಡರ್ ಸರಬರಾಜು ನಿಲ್ಲಿಸಿರುವ ಬಹಿರಂಗವಾಗಿದೆ.

ಈ ಕುರಿತಂತೆ ಮುಖ್ಯಮಂತ್ರಿಗಳು ತುರ್ತಾಗಿ ಈ ವಿಷಯದಲ್ಲಿ‌ ಮದ್ಯಪ್ರವೇಶಿಸಿ ಈ ಯೋಜನೆಯಡಿಯಲ್ಲಿ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಪೂರೈಕೆಯಾಗುತ್ತಿದ್ದ ಹಾಲು (ಪೌಡರ್)‌ ಸರಬರಾಜನ್ನು ಪುನಃ ಪ್ರಾರಂಭಿಸುವಂತೆ ಆಹಾರ ನಮ್ಮ ಹಕ್ಕು ಕರ್ನಾಟಕ ಸಂಘಟನೆಯು ಆಗ್ರಹಿಸಿದೆ.

ಈ ಕುರಿತಂತೆ ಮಾಧ್ಯಮದಲ್ಲಿನ ವರದಿ ಆಧರಿಸಿ ಗುರುವಾರ ಮುಖ್ಯಮಂತ್ರಿಗಳ ಕಚೇರಿಗೆ ಇಮೇಲ್ ಮೂಲಕ ಮನವಿ ಸಲ್ಲಿಸಿರುವ ಸಂಘಟನೆ, ಜನವರಿ 2023 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಾಲು (ಪೌಡರ್) ತೊಡಕಿನ ಕುರಿತು ಸರ್ಕಾರದ ಗಮನ ಸೆಳೆದಿದೆ.

ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

“ಕೆಎಂಎಫ್‌ನಿಂದ ಪೂರೈಕೆಯಾಗುತ್ತಿದ್ದ ಹಾಲಿನ ಪೌಡರ್‌ ಪೈಕಿ 11 ಜಿಲ್ಲೆಗಳಿಗೆ ಸರಬರಾಜನ್ನು ಜನವರಿಯಿಂದ ನಿಲ್ಲಿಸಲಾಗಿದೆ. ಇವುಗಳಲ್ಲಿ ಗದಗ, ಬೀದರ್‌, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಲ್ಲಿ ಹಸಿವು ಮತ್ತು ಅಪೌಷ್ಟಿಕತೆಯ ಪ್ರಮಾಣ ಹೆಚ್ಚಿದೆ’ ಎಂದು ಆಹಾರ ನಮ್ಮ ಸಂಘಟನೆಯ ಡಾ.ಸಿಲ್ವಿಯಾ ಕರಪಗಮ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಕಳೆದ ದಿನದ ಊಟ ಹಾಗೂ ಪ್ರಸಕ್ತ ದಿನದ ಮಧ್ಯಾಹ್ನದ ಬಿಸಿಯೂಟ (ಮಧ್ಯಾಹ್ನ 12 ಗಂಟೆಗೆ) ಸಿಗುವವರೆಗೂ ಈ ನಡುವೆ 15-16 ಗಂಟೆಗಳ ಕಾಲ ಅವರು ಹಸಿವಿನಿಂದಿರುವ ಸಂದರ್ಭದಲ್ಲಿ ಈ ಒಂದು ಲೋಟ ಹಾಲು ಮಾತ್ರವೇ ಅವರಿಗೆ ಸಿಗುವ ಆಹಾರವಾಗಿದೆ. ಬಹುಕೋಟಿ ಪ್ರಾಜೆಕ್ಟುಗಳಾದ ಮೆಟ್ರೋ ರೈಲು ಹಾಗೂ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟಿಸುವ ರಾಜ್ಯ ಸರ್ಕಾರಕ್ಕೆ ಮೂರು ತಿಂಗಳಿನಿಂದಲೂ ಈ ಜಿಲ್ಲೆಗಳ ಶಾಲೆಗಳಿಗೆ ಕಡಿತವಾಗಿರುವ ಹಾಲಿನ ಪೌಡರ್‌ ಸರಬರಾಜನ್ನು ಮರುಸ್ಥಾಪಿಸಲು ಇನ್ನೂ ಸಾಧ್ಯವಾಗಿಲ್ಲ ಎಂಬುದು ಅತ್ಯಂತ ಬೇಸರದ ಹಾಗೂ ಖೇದಕರ ಸಂಗತಿಯಾಗಿದೆ ಎಂದಿದೆ.

ಸರ್ಕಾರಿ ಶಾಲೆಯಲ್ಲಿ‌ ಮಧ್ಯಾಹ್ನದ ಬಿಸಿಯೂಟ ಮಾಡುತ್ತಿರುವ ವಿದ್ಯಾರ್ಥಿಗಳು

ಹೈದರಾಬಾದಿನ ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆಯು ಇತ್ತೀಚಿನ ತನ್ನ ವರದಿಯಲ್ಲಿ ಹಾಲು ಉತ್ತಮ ಜೀರ್ಣಪ್ರಕ್ರಿಯೆಯ ಅಂಶಗಳನ್ನು ಮಾತ್ರವಲ್ಲದೆ ಉತ್ತಮ ಗುಣಮಟ್ಟದ ಪ್ರೊಟೀನುಗಳನ್ನು ಸಹ ಹೊಂದಿದ್ದಾಗಿ‌ ತಿಳಿಸಿದೆ. ಈ ಹಿನ್ನಲೆಯಲ್ಲಿ ಕೆಎಂಎಫ್ ಬಳಿ ಸದ್ಯ ಉಳಿದಿರುವ ಹಾಲಿನ ಪೌಡರ್‌ ಪ್ರಮಾಣವನ್ನು ಇತರರ ಯಾವುದೇ ಕಾರ್ಯಕ್ಕೆ ವಿನಿಯೋಗಿಸದೆ ಕ್ಷೀರಭಾಗ್ಯ ಯೋಜನೆಯಡಿಯಲ್ಲಿನ ಉದ್ದೇಶಗಳಿಗೆ ಮಾತ್ರ ಸರಬರಾಜು ಮಾಡಲು ಕೆಎಂಎಫ್‌ಗೆ ನಿರ್ದೇಶನವನ್ನು ನೀಡಬೇಕು‌ ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಜೊತೆಗೆ ಭವಿಷ್ಯದಲ್ಲಿ, ಕೆಎಂಎಫ್‌ ತುರ್ತು ಸಂಗ್ರಹವಾಗಿ ಸಾಕಷ್ಟು ಪ್ರಮಾಣದ ಹಾಲಿನ ಪೌಡರ್‌ ಅನ್ನು ಇಂತಹ ಅಭಾವಗಳನ್ನು ನೀಗಿಸುವ ಸಲುವಾಗಿ ಸಂಗ್ರಹಿಸಿಡಬೇಕು. ಇಂತಹ ಸಂಗ್ರಹವನ್ನು ನಿಭಾಯಿಸುವುದಕ್ಕೆ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಮುಂಗಡ ಹಣವನ್ನು ಕೆಎಂಎಫ್‌ಗೆ ಪಾವತಿಸಲು ಕ್ರಮ ಕೈಗೊಳ್ಳಬೇಕಿದೆ ಎಂದು ಆಹಾರ ನಮ್ಮ ಹಕ್ಕು ಕರ್ನಾಟಕ ಸಂಘಟನೆ ಸಲಹೆ ನೀಡಿದೆ.

ಕ್ಷೀರಭಾಗ್ಯ ಯೋಜನೆಯಡಿಯಲ್ಲಿ ಪೂರೈಕೆಯಾಗುತ್ತಿದ್ದ ಹಾಲಿನ ಪೌಡರ್‌ ಸರಬರಾಜು ಕಡಿತಗೊಂಡಿರುವುದು ಕೆಎಂಎಫ್‌, ರೈತರಿಂದ ಖರೀದಿಸುತ್ತಿದ್ದ ಉತ್ಪನ್ನಗಳ ಪ್ರಮಾಣದಲ್ಲಿ ಇಳಿಕೆಯಾದ್ದರಿಂದ ಎಂದು ಹಲವು ವರದಿಗಳು ಹೇಳಿವೆ. ಹೀಗಾಗಿ ನವೆಂಬರ್‌ 2022 ರಿಂದ ನಿಲ್ಲಿಸಲಾಗಿರುವ ಒಂದು ಲೀಟರ್‌ ಹಾಲಿಗೆ ನೀಡುತ್ತಿದ್ದ 5 ರೂ. ಪ್ರೋತ್ಸಾಹ ಧನ ಬಾಕಿ ಪಾವತಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಕೆಎಂಎಫ್‌ ಸಾಕಷ್ಟು ಪ್ರಮಾಣದಲ್ಲಿ ಅಗತ್ಯವಾದ ಹಾಲನ್ನು ಪಡೆದುಕೊಳ್ಳುತ್ತಿದೆ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ಹಾಲಿನ ಚಿಲ್ಲರೆ ದರವನ್ನು ಹೆಚ್ಚಿಸುವಂತೆ ತಿಳಿಸಿದೆ.

WhatsApp Join our WhatsApp Channel
Previous Post

Karnataka Election 2023 | ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡಿದರೆ ಹುಷಾರ್…! : ವಿವಿಧ ತನಿಖಾ ಸಂಸ್ಥೆಗಳಿಂದ 57.72 ಕೋಟಿ ರೂ. ಮೌಲ್ಯದ ನಗದು, ವಸ್ತು ವಶ – 1985 ಎಫ್ ಐಆರ್ ದಾಖಲು

Next Post

14Th BIFFES Film Festival | 14ನೇ ಬೆಂಗಳೂರು ಚಲನ ಚಿತ್ರೋತ್ಸವ ಸಮಾರೋಪ : “ನಾನು ಕುಸುಮ” ಕನ್ನಡದ ಅತ್ಯುತ್ತಮ ಚಿತ್ರ

Next Post

14Th BIFFES Film Festival | 14ನೇ ಬೆಂಗಳೂರು ಚಲನ ಚಿತ್ರೋತ್ಸವ ಸಮಾರೋಪ : "ನಾನು ಕುಸುಮ" ಕನ್ನಡದ ಅತ್ಯುತ್ತಮ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

Assembly Election News 2023 | ಮನೆ ಮನೆಗೆ ತೆರಳಿ ಮತದಾರರ ಸಮೀಕ್ಷೆ ನಡೆಸಿದರೆ ಕಾನೂನು ಕ್ರಮ ; ತುಷಾರ್ ಗಿರಿನಾಥ್

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group