Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Jewellary News | ತಪಾಸಣೆ ಹೆಸರಿನಲ್ಲಿ‌ ಅನಗತ್ಯವಾಗಿ ಬೆಳ್ಳಿ, ಚಿನ್ನಾಭರಣ ವಶಕ್ಕೆ ಪಡೆಯದಿರಿ : ಚುನಾವಣಾ ಆಯೋಗ, ಡಿಜಿಗೆ ಎಂಎಲ್ ಸಿ ಶರವಣ ಪತ್ರ

by Bengaluru Wire Desk
April 5, 2023
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಏ.5 www.bengaluruwire.com : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ತಪಾಸಣೆ ನೆಪದಲ್ಲಿ ಚಿನ್ನದ ವ್ಯಾಪಾರಿಗಳಿಂದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳನ್ನು ಸೂಕ್ತ ದಾಖಲೆಗಳಿದ್ದರೂ ಪೊಲೀಸರು ಅನಗತ್ಯವಾಗಿ ಹಿಡಿಯುತ್ತಿರುವ ಬಗ್ಗೆ ಕರ್ನಾಟಕ ರಾಜ್ಯ ಚಿನ್ನಾಭರಣ ಸಂಘ ಆಕ್ಷೇಪವೆತ್ತಿದೆ.

ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗ, ಪೊಲೀಸ್ ಮಹಾನಿರ್ದೇಶಕರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬೆರೆದಿರುವ ವಿಧಾನ ಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಚಿನ್ನಾಭರಣ ಸಂಘದ ಅಧ್ಯಕ್ಷರೂ ಆಗಿರುವ ಟಿ ಎ ಶರವಣ, ಪ್ರತಿ ವರ್ಷ ಏಪ್ರಿಲ್, ಮೇ ತಿಂಗಳು ಚಿನ್ನದ ವ್ಯಾಪಾರಿಗಳಿಗೆ ಶುಭ ಗಳಿಗೆ ಆಗಿರುತ್ತದೆ.
ಈ ಸಂದರ್ಭದಲ್ಲಿ ಅನಗತ್ಯವಾಗಿ ಬೆಳ್ಳಿ, ಚಿನ್ನ, ಡೈಮಂಡ್ ಆಭರಣಗಳನ್ನು ವಶಕ್ಕೆ ಪಡೆಯಬೇಡಿ ಎಂದು ಮನವಿ ಮಾಡಿದ್ದಾರೆ.

ಎಂಎಲ್ ಸಿ ಟಿ.ಎ.ಶರವಣ

ಈ ಎರಡು ತಿಂಗಳಲ್ಲಿ ಮದುವೆ ಸೇರಿದಂತೆ ಶುಭ ಸಮಾರಂಭಗಳಿಗಾಗಿ ಗ್ರಾಹಕರು ಅತಿ ಹೆಚ್ಚು ಚಿನ್ನ, ಬೆಳ್ಳಿ ಆಭರಣಗಳನ್ನು ಖರೀದಿಸುತ್ತಾರೆ. ಏಪ್ರಿಲ್ 23ರಂದು ಅಕ್ಷಯ ತೃತೀಯ ಕೂಡ ಇದೆ. ಅಕ್ಷಯ ತೃತೀಯ ದಿನದ ಹಿನ್ನೆಲೆಯಲ್ಲಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಚಿನ್ನ, ಬೆಳ್ಳಿ ಅಂಗಡಿಗಳಿಗೆ ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ಚಿನ್ನದ ವ್ಯಾಪಾರಿಗಳು, ವಿತರಕರು, ಹಂಚಿಕೆದಾರರು ದೇಶದ ಹಲವು ರಾಜ್ಯಗಳಿಂದ ಕರ್ನಾಟಕಕ್ಕೆ ಚಿನ್ನ, ಬೆಳ್ಳಿ ಆಭರಣಗಳನ್ನು ತಂದು‌ ಮಾರಾಟ ಮಾಡುತ್ತಾರೆ.

ಟಿ.ಎ.ಶರವಣ ಚುನಾವಣಾ ಆಯೋಗ ಮತ್ತಿತರಿಗೆ ಬರೆದ ಮನವಿ ಪತ್ರ

ಹೊರ ರಾಜ್ಯದಿಂದ ಬರುವ ಚಿನ್ನ, ಬೆಳ್ಳಿಯನ್ನು ಜಿಲ್ಲೆ, ಜಿಲ್ಲೆಗೂ ವಿತರಿಲಾಗುತ್ತದೆ. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣಾ ನಿಮಿತ್ತ ಪೊಲೀಸರು ಅನಗತ್ಯವಾಗಿ ವಾಹನಗಳನ್ನು ನಿಲ್ಲಿಸಿ ಪರಿಶೀಲನೆ ನಡೆಸಿದ್ದು, ಸೂಕ್ತ ದಾಖಲೆಗಳು ಇದ್ದಾಗ್ಯೂ ಚಿನ್ನ, ಬೆಳ್ಳಿಯನ್ನು ವಶಕ್ಕೆ ಪಡೆಯುತ್ತಿದ್ದಾರೆ. ಪೊಲೀಸ್​ ಅಧಿಕಾರಿಗಳು ವಶಪಡಿಸಿಕೊಂಡ ಚಿನ್ನ, ಬೆಳ್ಳಿಗೆ ದಾಖಲೆಯನ್ನು ಒದಗಿಸಿ, ಮರಳಿ ವಾಪಸ್ ಪಡೆಯಲು ಹಲವು ದಿನಗಳೇ ಬೇಕಾಗುತ್ತದೆ.

ಇದರಿಂದ ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ ಬಹಳಷ್ಟು ನಷ್ಟು ಉಂಟಾಗುತ್ತಿದೆ. ಸೂಕ್ತ ದಾಖಲೆಗಳಿರುವ ಚಿನ್ನ, ಬೆಳ್ಳಿ, ವಜ್ರಗಳ ಸರಬರಾಜಿಗೆ ಸಹಕರಿಸಿ. ಪೊಲೀಸರಿಗೆ ಈ ಬಗ್ಗೆ ಅಗತ್ಯ ಸೂಚನೆಗಳನ್ನು‌ ನೀಡುವಂತೆ ಎಂದು ಕರ್ನಾಟಕ ರಾಜ್ಯ ಜ್ಯುವೆಲರಿ ಅಸೋಸಿಯೇಷನ್ ಪರವಾಗಿ ಚುನಾವಣಾ ಆಯೋಗ, ಪೊಲೀಸ್ ಡಿಜಿ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಗೆ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

Karaga Festival | ಮಂಗಳವಾರ ತಡರಾತ್ರಿ ನಡೆಯಲಿದೆ ಬೆಂಗಳೂರಿನ ಇತಿಹಾಸ ಪ್ರಸಿದ್ಧ ಅದ್ಧೂರಿ ಹಸಿ ಕರಗ ಮಹೋತ್ಸವ

Next Post

Election News | ಕೋಮುದ್ವೇಷ ಭಾಷಣ ಆರೋಪ : ಸಚಿವ ಮುನಿರತ್ನ ವಿರುದ್ಧ ಚುನಾವಣಾ ಆಯೋಗ ದಾಖಲಿಸಿತು ಎಫ್ ಐಆರ್

Next Post
ಸಚಿವ ಮುನಿರತ್ನ (ಸಾಂದರ್ಭಿಕ ಚಿತ್ರ)

Election News | ಕೋಮುದ್ವೇಷ ಭಾಷಣ ಆರೋಪ : ಸಚಿವ ಮುನಿರತ್ನ ವಿರುದ್ಧ ಚುನಾವಣಾ ಆಯೋಗ ದಾಖಲಿಸಿತು ಎಫ್ ಐಆರ್

ಕಾಂಗ್ರೆಸ್ ಪಕ್ಷದ ಲಾಂಛನ

Election News | ರಾಜ್ಯ ವಿಧಾನಸಭಾ ಚುನಾವಣೆ ; ಎರಡನೇ ಹಂತದಲ್ಲಿ 42 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ಪಕ್ಷ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group