Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Weather News | ರಾಜ್ಯದ್ಯಂತ ಹೆಚ್ಚಾದ ಬಿಸಿಲ ಝಳ : ಉಷ್ಣಾಂಶ ಹೆಚ್ಚಳಕ್ಕೆ ತತ್ತರಿಸುತ್ತಿರುವ ಜನತೆ

by Bengaluru Wire Desk
April 14, 2023
in News Wire, Public interest
Reading Time: 1 min read
0

ಬೆಂಗಳೂರು, ಏ.14 www.bengaluruwire.com : ವಿಧಾನಸಭೆ ಚುನಾವಣೆಯ ಬಿಸಿಗಿಂತ ರಾಜ್ಯದಲ್ಲಿ ಬೇಸಿಗೆ ಬಿಸಿಲು ತೀವ್ರವಾಗಿ ಹೆಚ್ಚಾಗುತ್ತಿದೆ. ಕಲಬುರ್ಗಿಯಲ್ಲಿ ಗುರುವಾರ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ಈ ಸಲದ ಬೇಸಿಗೆಯಲ್ಲಿ ರಾಜ್ಯದಲ್ಲಿ ದಾಖಲಾದ ಅತಿ ಹೆಚ್ಚು ಉಷ್ಣಾಂಶವಾಗಿದೆ. ಆದರೆ ರಾಯಚೂರಿನಲ್ಲಿ 40 ಡಿಗ್ರಿ ತಾಪಮಾನವಿತ್ತು.

ರಾಜ್ಯದಾದ್ಯಂತ ಕಳೆದ ವಾರದಿಂದ ಬಿಸಿಲ ಬೇಗೆ ಏರಿಕೆಯಾಗುತ್ತಿದೆ. ಬಿಸಿಲ ಝಳಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ತಂಪು ಪಾನೀಯ, ಎಳನೀರು, ಐಸ್ ಕ್ರೀಂ ಮೊರೆ ಹೋಗಿದ್ದಾರೆ. ಮಧ್ಯಾಹ್ನದ ವೇಳೆಯಲ್ಲಿ ಜನ ಮನೆಯಿಂದ ಹೊರಗೆ ಬರುತ್ತಿಲ್ಲ.

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡಿದೆ. ಏಪ್ರಿಲ್ 5 ರಿಂದ 13ರವರೆಗೆ ಆರು ದಿನ 40 ಡಿಗ್ರಿಗೂ ಅಧಿಕ ಉಷ್ಣಾಂಶ ಅಲ್ಲಿ ದಾಖಲಾಗಿದೆ. ವಾಡಿಕೆಗಿಂತ ಎರಡು ಡಿಗ್ರಿ ಹೆಚ್ಚಳ ಆಗಿದೆ. ರಾಯಚೂರಿನಲ್ಲಿ ಬುಧವಾರ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಗದಗ 38.9, ಕೊಪ್ಪಳ 38.07, ಶಿವಮೊಗ್ಗ ಮತ್ತು ದಾವಣಗೆರೆಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಉತ್ತರದಿಂದ ಬೀಸುತ್ತಿರುವ ಗಾಳಿಯಲ್ಲಿ ತೇವಾಂಶ ಇಲ್ಲದ ಕಾರಣ ಉಷ್ಣಾಂಶದಲ್ಲಿ ಏರಿಕೆ ಕಂಡಿದೆ. ಕರಾವಳಿಯಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಬೆಳಗ್ಗೆ 9 ಗಂಟೆಯ ಮುನ್ಸೂಚನೆಯಂತೆ ಮುಂದಿನ 24 ಗಂಟೆಗಳಲ್ಲಿ ತಿಳಿಯಾಕಾಶವಿದ್ದು, ಗರಿಷ್ಠ ಉಷ್ಣಾಂಶ 36 ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ನಷ್ಟಿದೆ.  ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಕಡಿತ ಈ ಬೇಸಿಗೆಯಲ್ಲಿ ಹಿಂದಿನಷ್ಟು ಆಗುತ್ತಿಲ್ಲ. ಹಾಗಾಗಿ ಅಷ್ಟರ ಮಟ್ಟಿಗೆ ನಾಗರೀಕರು ಬಚಾವಾಗಿದ್ದಾರೆ.

WhatsApp Join our WhatsApp Channel
Previous Post

Assembly Election 2023 | ಇಂದಿನಿಂದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

Next Post

Karnataka Elections 2023 | ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಬಿಡುಗಡೆ : ಟಿಕೆಟ್ ಆಕಾಂಕ್ಷಿಗಳಲ್ಲಿ ಬೇಸರ ; ಇಲ್ಲಿದೆ ಪೂರ್ಣ ಪಟ್ಟಿ

Next Post
ಕಾಂಗ್ರೆಸ್ ಪಕ್ಷದ ಲಾಂಛನ

Karnataka Elections 2023 | ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಬಿಡುಗಡೆ : ಟಿಕೆಟ್ ಆಕಾಂಕ್ಷಿಗಳಲ್ಲಿ ಬೇಸರ ; ಇಲ್ಲಿದೆ ಪೂರ್ಣ ಪಟ್ಟಿ

ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023 ಸ್ಪರ್ಧೆಯ ವಿಜೇತೆ ರಾಜಸ್ತಾನ ನಂದಿನಿ ಗುಪ್ತಾ (ಮಧ್ಯದಲ್ಲಿರುವವರು). ಎಡಗಡೆ ಮಣಿಪುರದ ತೊನೌಜಮ್ ಸ್ಟ್ರೆಲಾ ಲುವಾಂಗಾ 2ನೇ ರನ್ನರ್ ಅಪ್ ಹಾಗೂ ಬಲಗಡೆ ಮೊದಲನೇ ರನ್ನರ್ ಅಪ್ ವಿಜೇತೆ ದೆಹಲಿಯ ಶ್ರೇಯಾ ಪೂಂಜಾ ಜೊತೆಗಿದ್ದಾರೆ.

Femina Miss India World 2023 | ರಾಜಸ್ಥಾನದ‌ ನಂದಿನಿ ಗುಪ್ತಾಗೆ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023 ಕಿರೀಟ

Please login to join discussion

Like Us on Facebook

Follow Us on Twitter

Recent News

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group