Thursday, April 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bescom News | ಬೆಸ್ಕಾಂ ನಕಲಿ ನೇಮಕಾತಿ ಪತ್ರಗಳ ಹಾವಳಿ – ಪೊಲೀಸ್ ಠಾಣೆಗೆ ದೂರು : ಕೆಲಸ ಕೊಡಿಸುವ ನೆಪದಲ್ಲಿ ಮೋಸದ ಬಗ್ಗೆ ಎಚ್ಚರವಿರಲಿ!!

ಮಾಪನ ಓದುಗ ಹುದ್ದೆ, ಕಿರಿಯ ಸಹಾಯಕರ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾಗಲು ಕೆಪಿಟಿಸಿಎಲ್‌ ಹಾಗೂ ಬೆಸ್ಕಾಂ ನಕಲಿ ಲೆಟರ್ ಹೆಡ್ ಬಳಸಿ ನೇಮಕಾತಿ ಪತ್ರ ಸೃಷ್ಟಿಸಿ ವಂಚನೆ

by Bengaluru Wire Desk
April 19, 2023
in Bengaluru Focus, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಏ.19 www.bengaluruwire.com : ಬೆಸ್ಕಾಂ ನಲ್ಲಿ ಕೆಲಸ ಕೊಡಿಸುತ್ತೇವೆಂದು ಸುಲಭವಾಗಿ ಉದ್ಯೋಗ ಆಕಾಂಕ್ಷಿಗಳಿಗೆ ಟೋಪಿ ಹಾಕುವ ಜಾಲದ ಬಗ್ಗೆ ಎಚ್ಚರದಿಂದಿರಿ.

ಬೆಸ್ಕಾಂನಲ್ಲಿ ಮಾಪನ ಓದುಗ ಹುದ್ದೆ, ಕಿರಿಯ ಸಹಾಯಕರ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾಗಲು ಕೋರಿ ಕೆಪಿಟಿಸಿಎಲ್‌ ಹಾಗು ಬೆಸ್ಕಾಂ ಹೆಸರಿನ ಲೆಟರ್‌ ಹೆಡ್‌ ನಲ್ಲಿ ನಕಲಿ ನೇಮಕ ಪ್ರಮಾಣ ಪತ್ರಗಳನ್ನು ಸೃಷ್ಟಿಸಿ ಅಭ್ಯರ್ಥಿಗಳಿಗೆ ವಿತರಿಸುತ್ತಿರುವ ಪ್ರಕರಣದ ಕುರಿತು ಬೆಸ್ಕಾಂ ವಿಧಾನಸೌಧದ ಪೊಲೀಸ್‌ ಠಾಣೆಗೆ ಮಂಗಳವಾರ ದೂರು ನೀಡಿದೆ.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರ ಸೂಚನೆ ಮೇರೆಗೆ ಪ್ರಧಾನ ವ್ಯವಸ್ಥಾಪಕ ( ಆಡಳಿತ ಮತ್ತು ಮಾನವ ಸಂಪನ್ಮೂಲ ) ಸಿ.ಎನ್.‌ ಮಂಜುನಾಥ್‌ ಅವರು ವಿಧಾನ ಸೌಧ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದುವರೆಗೆ ಐದು ಪ್ರಕರಣಗಳು ಬೆಸ್ಕಾಂ ಗಮನಕ್ಕೆ ಬಂದಿದ್ದು, ಅಧಿಕೃತ ಜ್ಞಾಪನ ಪತ್ರ / ಸುತ್ತೋಲೆ ಎಂಬ ನಕಲಿ ನೇಮಕ ಆದೇಶಗಳನ್ನು ವಿದ್ಯುತ್‌ ಸರಬರಾಜು ಕಂಪನಿ ಹಾಗೂ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ಹೆಸರಿನಲ್ಲಿ ಹಲವು ಉದ್ಯೋಗ ಆಕಾಂಕ್ಷಿ ವ್ಯಕ್ತಿಗಳಿಗೆ ಕಳುಹಿಸಿ ವ್ಯವಸ್ಥಿತವಾಗಿ ವಂಚಿಲಾಗುತ್ತಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ ನಿಂದ ಉದ್ಯೋಗ ಆಕಾಂಕ್ಷಿಗಳಿಗೆ ನೇರ ಸಂದರ್ಶನಕ್ಕೆ ಹಾಜರಾಗಲು ಸುತ್ತೋಲೆಗಳನ್ನು ಕಳುಹಿಸುವುದಿಲ್ಲ. ಇದೊಂದು ಉದ್ಯೋಗ ವಂಚನೆಯ ಜಾಲವಾಗಿದ್ದು, ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ ಹೆಸರಿನಲ್ಲಿ ನಿರುದ್ಯೋಗಿ ಯುವಕ- ಯುವತಿಯರನ್ನು ವಂಚಿಸಿ ಹಣ ಪಡೆಯಲಾಗುತ್ತಿದೆ ಮತ್ತು ಕಂಪನಿಗೆ ಕೆಟ್ಟ ಹೆಸರು ತರುವ ಉದ್ದೇಶ ಇದರಲ್ಲಿ ಅಡಗಿದೆ ಎಂದು ಪ್ರಧಾನ ವ್ಯವಸ್ಥಾಪಕರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕೆಪಿಟಿಸಿಎಲ್ ನಕಲಿ ಲೆಟರ್ ಹೆಡ್ ಇರುವ ನೇರ ನೇಮಕಾತಿ ಸಂದರ್ಶನದ ಪ್ರತಿ (ಮಾಹಿತಿಗಾಗಿ)

ನಕಲಿ ನೇಮಕ ಪ್ರಮಾಣ ಪತ್ರ ಹಂಚಿ ಉದ್ಯೋಗ ಆಕಾಂಕ್ಷಿಗಳನ್ನು ವಂಚಿಸುತ್ತಿರುವ ಜಾಲವನ್ನು ಪತ್ತೆ ಹಚ್ಚಿ ವಂಚಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಬೆಸ್ಕಾಂ ದೂರಿನಲ್ಲಿ ಕೋರಿದೆ.

ಹೇಗೆ ನಿರುದ್ಯೋಗಿಗಳನ್ನು ವಂಚಿಸಲಾಗುತ್ತಿದೆ !?: ಕೆಪಿಟಿಸಿಎಲ್‌ ಹಾಗು ಬೆಸ್ಕಾಂ ಹೆಸರಿನ ಲೆಟರ್‌ ಹೆಡ್‌ ನಲ್ಲಿ ಅಭ್ಯರ್ಥಿಗಳಿಗೆ ನೇರ ನೇಮಕಾತಿಯ ಸುತ್ತೋಲೆಯನ್ನು ಕಳುಹಿಸಲಾಗುತ್ತಿದೆ. ಮಾಪನ ಓದುಗ ಹುದ್ದೆ ಮತ್ತು ಕಿರಿಯ ಸಹಾಯಕರ ಹುದ್ದೆಗೆ ನೇಮಕ ಮಾಡಲು ಬೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು, ಅಧೀಕ್ಷಕ ಇಂಜಿನಿಯರ್‌ ಅವರು ಸಹಿ ಮಾಡಿದ ರೀತಿಯಲ್ಲಿ, ನಕಲಿ ನೇಮಕ ಪ್ರಮಾಣ ಪತ್ರಗಳನ್ನು ಸಿದ್ದಪಡಿಸಿ ಅವುಗಳನ್ನು ವಾಟ್ಸಪ್‌ ಮೂಲಕ ಅಭ್ಯರ್ಥಿಗಳಿಗೆ ಕಳುಹಿಸಲಾಗುತ್ತಿದೆ.

ಈಗಾಗಲೇ ಮಾಪಕ ಓದುಗ ಮತ್ತು ಕಿರಿಯ ಸಹಾಯಕ ಹುದ್ದೆಗೆ ನಕಲಿ ನೇಮಕ ಆದೇಶಗಳನ್ನು ಸೃಷ್ಟಿಸಿ ನಾಗೇಶ್‌ , ಆರ್.‌ ಕೆ. ಸಿದ್ದೇಶ, ಎ. ಅನು, ಹೆಚ್.‌ ಟಿ. ದಿವ್ಯ, ಹಾಗು ಜಿ.ಎಸ್.‌ ಸುಹಾಸ್‌ ಎಂಬುವರಿಗೆ ಕಳುಹಿಸಿ ಕೊಡಲಾಗಿದೆ.
ಈ ಸಂಬಂಧ ನಾಲ್ಕು ಪ್ರಕರಣಗಳಲ್ಲಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಮಾರ್ಚ್‌ 17 ರಂದೇ ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರು ದೂರು ನೀಡಿದ್ದು, ಎಫ್‌ ಐಆರ್‌ ಕೂಡ ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಸುಹಾಸ್‌ ಎನ್ನುವರಿಗೆ ಕಿರಿಯ ಸಹಾಯಕ ಹುದ್ದೆಗೆ ನಕಲಿ ನೇಮಕ ಆದೇಶ ನೀಡಿರುವ ಪ್ರಕರಣದ ಕುರಿತು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು ನೀಡಲಾಗಿದೆ.

WhatsApp Join our WhatsApp Channel
Previous Post

BBMP Property Tax | ಬೆಂಗಳೂರು ಆಸ್ತಿ ತೆರಿಗೆ ಮಾಲೀಕರೆ ಗಮನಿಸಿ!! ; ಏಪ್ರಿಲ್ 30ರ ಒಳಗೆ ಆಸ್ತಿ ತೆರಿಗೆ ಪಾವತಿಗೆ ಶೇ.5 ರಿಯಾಯಿತಿ

Next Post

Karnataka Election 2023 | ಕರ್ನಾಟಕ ಚುನಾವಣೆ ಪ್ರಚಾರದ ಅಬ್ಬರ : ಬಿಜೆಪಿಯ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

Next Post

Karnataka Election 2023 | ಕರ್ನಾಟಕ ಚುನಾವಣೆ ಪ್ರಚಾರದ ಅಬ್ಬರ : ಬಿಜೆಪಿಯ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

State Assembly Election News | ರಾಜ್ಯದಲ್ಲಿ ಚುನಾವಣಾ ಮತದಾನದ ಅರಿವಿಗೆ ಘೋಷವಾಕ್ಯ ಪ್ರಕಟಿಸಿದ ಚುನಾವಣಾ ಆಯೋಗ

Please login to join discussion

Like Us on Facebook

Follow Us on Twitter

Recent News

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026

ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

April 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group