Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Lokayukta Raid | ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಮನೆ ಮೇಲೆ ಲೋಕಾಯುಕ್ತ ದಾಳಿ : ಕೋಟ್ಯಾಂತರ ರೂ. ನಗದು, ಆಸ್ತಿ, ವಿದೇಶಿ ಕರೆನ್ಸಿ ಪತ್ತೆ

ಗಂಗಾಧರಯ್ಯ ಬಿಬಿಎಂಪಿಯ ಯಲಹಂಕ ಕಚೇರಿಯಲ್ಲಿ ಟೌನ್ ಪ್ಲಾನಿಂಗ್ ಅಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ | ಚುನಾವಣಾ ಕರ್ತವ್ಯಕ್ಕೂ ನಿಯೋಜನೆಯಾಗಿದ್ದ

by Bengaluru Wire Desk
April 24, 2023
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.24 www.bengaluruwire.com : ರಾಜಧಾನಿಯಲ್ಲಿ ವಿಧಾನಸಭಾ ಚುನಾವಣಾ ಕಾರ್ಯಗಳು ಭರದಿಂದ ಸಾಗುತ್ತಿದೆ. ಈ ಮಧ್ಯೆ ಇಂದು ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿ ನಡೆಸಿದ್ದು, ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಈ ವೇಳೆ ಬೆಂಗಳೂರಿನ ಬಿಬಿಎಂಪಿ ಅಧಿಕಾರಿಯ ಮನೆಯಲ್ಲಿ ಭಾರೀ ಪ್ರಮಾಣ ಆಸ್ತಿ, ನಗದು, ಚಿನ್ನಾಭರಣ ಪತ್ತೆಯಾಗಿದೆ.

ಮಹಾಲಕ್ಷ್ಮೀ ಲೇಔಟ್​ನಲ್ಲಿರುವ ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಅವರ ಮನೆ ಮೇಲೆ ಸೋಮವಾರ ಮುಂಜಾನೆಯೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಗಂಗಾಧರಯ್ಯ ಬಿಬಿಎಂಪಿಯ ಟೌನ್ ಪ್ಲಾನಿಂಗ್ ಅಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ (ADTP) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕಚೇರಿ ಯಲಹಂಕದಲ್ಲಿದೆ.

ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆಯಿಂದಲೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದ್ದು, ಮನೆ ಹಾಗೂ ಕಾರಿನ ಒಳಗಡೆಯು ಪರಿಶೀಲನೆ ಮಾಡಿದ್ದಾರೆ. ಒಬ್ಬರು ಎಸ್ಪಿ, ಇಬ್ಬರು ಡಿವೈಎಸ್ಪಿ ಮತ್ತು ಇನ್ಸ್​ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಎಡಿಟಿಪಿ ಗಂಗಾಧರಯ್ಯ ಅವರಿಗೆ ಸೇರಿದೆ ಎನ್ನಲಾದ ಐಷಾರಾಮಿ ಮನೆ

ಅಪಾರ ಪ್ರಮಾಣದ ಹಣ ಪತ್ತೆ :
ಲೋಕಾಯುಕ್ತ ದಾಳಿಯ ಸಂದರ್ಭದಲ್ಲಿ ಗಂದಾಧರಯ್ಯ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ. ಅಲ್ಲದೆ, 50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ಸೀರೆ, ಆಸ್ತಿ ಪತ್ರಗಳು ಹಾಗೂ ವಿದೇಶಿ ಕರೆನ್ಸಿಗಳು ಸಹ ಪತ್ತೆಯಾಗಿವೆ. ಸದ್ಯ ಹಣದ ಮೂಲದ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಪತ್ತೆಯಾಗಿರುವ ಹಣದ ಅಂದಾಜು ಮೊತ್ತ 1.5 ಕೋಟಿ ರೂ. ಎಂದು ತಿಳಿದುಬಂದಿದೆ. 2 ಕೋಟಿ ರೂಪಾಯಿಗೂ ಹೆಚ್ಚಿನ ವಸ್ತುಗಳು ಪತ್ತೆಯಾಗಿವೆ.

ಚುನಾವಣಾ ಕರ್ತವ್ಯಕ್ಕೂ ನಿಯೋಜನೆಯಾಗಿದ್ದ :
ಗಂಗಾಧರಯ್ಯಗೆ ಸೇರಿದ ಒಟ್ಟು 3 ಕಡೆ ದಾಳಿಯಾಗಿದೆ. ಬೆಂಗಳೂರಿನ ಕುರುಬರಹಳ್ಳಿ, ಯಲಹಂಕ ಮತ್ತು ಮಹಾಲಕ್ಷ್ಮೀ ಲೇಔಟ್​ನಲ್ಲಿ ದಾಳಿಯಾಗಿದ್ದು, ಎಸ್ಪಿ ಅಶೋಕ್ ನೇತೃತ್ವದಲ್ಲಿ ಇದೀಗ‌ ಪರಿಶೀಲನೆ ನಡೆಯುತ್ತಿದೆ. ಗಂಗಾಧರಯ್ಯ ಚುನಾವಣೆಯ ಕರ್ತವ್ಯಕ್ಕೂ ಸಹ ನೇಮಕವಾಗಿದ್ದ. ಆ ವ್ಯಕ್ತಿಯ ಕಾರಿನ ಮೇಲೆ ಬ್ಯಾಟರಾಯನಪುರ ವಿಧಾನಸಭಾ‌ ಕ್ಷೇತ್ರದ ಸ್ಟಿಕ್ಕರ್ ಪತ್ತೆಯಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

WhatsApp Join our WhatsApp Channel
Previous Post

Bangalore Qute Taxi Service | ಬೆಂಗಳೂರಿನಲ್ಲಿ ಕ್ಯೂಟ್ ಟ್ಯಾಕ್ಸಿ ಸೇವೆ ಇಂದಿನಿಂದ ಆರಂಭ : ಇದರ ಆರಂಭಿಕ ಕನಿಷ್ಠ ದರವೆಷ್ಟು ಗೊತ್ತಾ?

Next Post

Zero Shadow Day | ಬೆಂಗಳೂರಿನಲ್ಲಿ‌ ಮಂಗಳವಾರ ಕಂಡು ಬರಲಿದೆ ಖಗೋಳ ಕೌತುಕ : ಶೂನ್ಯ ನೆರಳಿನ ದಿನ ಎಂದರೇನು ಗೊತ್ತಾ?

Next Post

Zero Shadow Day | ಬೆಂಗಳೂರಿನಲ್ಲಿ‌ ಮಂಗಳವಾರ ಕಂಡು ಬರಲಿದೆ ಖಗೋಳ ಕೌತುಕ : ಶೂನ್ಯ ನೆರಳಿನ ದಿನ ಎಂದರೇನು ಗೊತ್ತಾ?

ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವುದು.

Karnataka Assembly Election | ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಪತ್ರಿಕಾಗೋಷ್ಠಿ : ರಾಜ್ಯದಲ್ಲಿದ್ದಾರೆ 5,30,85,566 ಮತದಾರರು

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group