Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

PM Modi Virtual Meeting | ರಾಜ್ಯದ 67 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಸಂವಾದ ಯಶಸ್ವಿ

ಬೂತ್ ಮಟ್ಟದ ಗೆಲುವಿಗೆ ಸಂಘಟನೆಯ ಸಂದೇಶ ನೀಡಿದ್ದಾರೆ: ಸಿಎಂ ಬೊಮ್ಮಾಯಿ | ರಾಜ್ಯದ 58,112 ಬೂತ್‍ಗಳಲ್ಲಿ, 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈ ಸಂವಾದವನ್ನು ಹಮ್ಮಿಕೊಳ್ಳಲಾಗಿತ್ತು : ಕು.ಶೋಭಾ ಕರಂದ್ಲಾಜೆ

by Bengaluru Wire Desk
April 27, 2023
in News Wire, Public interest
Reading Time: 2 mins read
0

ನವದೆಹಲಿ/ಹುಬ್ಬಳ್ಳಿ/ಬೆಂಗಳೂರು ಏ.27 www.bengaluruwire.com : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕರ್ನಾಟಕದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಸಂವಾದ ನಡೆಸಿ, ಪಕ್ಷದಲ್ಲಿನ 58,112 ಬೂತ್ ಗಳಿಂದ ಪಕ್ಷದ ಕಾರ್ಯಕರ್ತರು ಸಭೆಯಲ್ಲಿ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದ್ದಾರೆ.

ಮೋದಿಯವರ ಈ ವರ್ಚುವಲ್ ಸಭೆಯಿದಾಗಿ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಏ.29ರಿಂದ ಮೇ.7ನೇ ತಾರೀಖಿನ ವೆರೆಗೆ ಪ್ರಧಾನ ನರೇಂದ್ರ ಮೋದಿ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದು ಈ ಭೇಟಿಗೆ ಹೆಚ್ಚಿನ ವೇಗ ದೊರೆಯಲಿದೆ.

ಪ್ರವಾಸದ ವೇಳೆ ಸಮಾವೇಶ ಹಾಗೂ ರೋಡ್ ಶೋ ಹಮ್ಮಿಕೊಳ್ಳಲಿದ್ದಾರೆ. ಇದು ಪಕ್ಷದ ವರ್ಚಸ್ಸು ಹಾಗೂ ಮತದಾರರ ಒಲವನ್ನು ಸೆಳೆಯುವಲ್ಲಿ ಮಹತ್ತರ ಪಾತ್ರವಹಿಸಲಿದೆ ಎಂದು ಬಿಜೆಪಿ ಲೆಕ್ಕಾಚಾರ ಹಾಕಿಕೊಂಡಿದೆ.

ಇಂದಿನ ವರ್ಚುವಲ್ ಸಭೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉತ್ತೇಜಿಸುವುದು ಪ್ರಧಾನಿಯವರ ಆದ್ಯತೆಯಾಗಿದ್ದು, ಅದರಲ್ಲಿ ಅವರು ಯಶಸ್ವಿಯಾಗಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ವರ್ಚುವಲ್ ಸಂವಾದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕರ್ನಾಟಕ ವಿಧಾನಸಭೆ ಚುನಾವಣೆ ಗೆಲ್ಲಲು ಪ್ರತಿಯೊಬ್ಬ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಗೆದ್ದರೆ ಚುನಾವಣೆಯಲ್ಲಿ ಗೆಲುವು ಸುಲಭ. ಕರ್ನಾಟಕದಲ್ಲಿ ತಳಮಟ್ಟದ ಕಾರ್ಯಕರ್ತರ ಪಡೆ ಇದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಹೀಗಾದರೆ ಕರ್ನಾಟಕದಲ್ಲಿ ಬಿಜೆಪಿ ದಾಖಲೆಯ ಮಟ್ಟದಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ವಿಡಿಯೋ ಸಂವಾದದಲ್ಲಿ ಭಾಗಿಯಾದ ಸಾವಿರಾರು ಕಾರ್ಯಕರ್ತರು

‘ರಾಜ್ಯದ ಜನರ ಆಶೀರ್ವಾದ ಪಡೆಯಲು ನಾನು ಒಂದೆರಡು ದಿನಗಳಲ್ಲಿ ಕರ್ನಾಟಕಕ್ಕೆ ಭೇಟಿ ನೀಡುತ್ತೇನೆ. ರಾಜ್ಯದಲ್ಲಿ ಪ್ರಚಾರ ನಡೆಸಿದ ಬಿಜೆಪಿ ನಾಯಕರು ಅಲ್ಲಿನ ಜನರಿಂದ ಸಾಕಷ್ಟು ಪ್ರೀತಿಯನ್ನು ಪಡೆದಿದ್ದಾರೆ ಎಂದು ಹೇಳಿದ್ದಾರೆ. ಇದು ಬಿಜೆಪಿ ಮೇಲಿನ ಜನರ ವಿಶ್ವಾಸವನ್ನು ತೋರಿಸುತ್ತದೆ ಎಂದರು.

ನನ್ನ ಮತ್ತು ಕರ್ನಾಟಕದ ಸಂಬಂಧ ಹಳೆಯದು, ಬಿಜೆಪಿ ಮುಂದೆ ನೂರಾರು ಸವಾಲುಗಳಿವೆ. ಬೂತ್ ಮಟ್ಟದಲ್ಲಿ ಪ್ರತಿ ಕುಟುಂಬದ ಜೊತೆಗೆ ಸಂವಾದಗಳನ್ನು ನಡೆಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ತಿಳಿಸಿ. ರಾಜ್ಯ ಹಾಗೂ ಕೇಂದ್ರದಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದು, ಯಾವೆಲ್ಲಾ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂಬುದನ್ನು ಜನರಿಗೆ ಮನದಟ್ಟು ಮಾಡಿಕೊಡಿ. ಸ್ಥಳೀಯ ಮಟ್ಟದಲ್ಲಿ ಯುವ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರ ವರ್ಚುವಲ್ ಸಭೆಯ ಪ್ರಮುಖಾಂಶಗಳು:

ನಾನು ಇತ್ತೀಚೆಗೆ ಕರ್ನಾಟಕಕ್ಕೆ ಭೇಟಿ ನೀಡಿದಾಗ ಈ ರಾಜ್ಯದ ಜನರಿಂದ ಅಪಾರ ಪ್ರೀತಿ ಮತ್ತು ಆಶೀರ್ವಾದಗಳನ್ನು ಪಡೆದಿದ್ದೇನೆ. ಅಲ್ಲದೆ, ಪ್ರತಿಯೊಬ್ಬ ಕಾರ್ಯಕರ್ತನಿಗೂ ರಾಜ್ಯದಾದ್ಯಂತ ಜನರಿಂದ ಪ್ರೀತಿಯ ಸುರಿಮಳೆಯಾಗುತ್ತಿದೆ. ಇದು ಕರ್ನಾಟಕದ ಜನರಿಗೆ ಬಿಜೆಪಿ ಮೇಲೆ ಇರುವ ಆಳವಾದ ನಂಬಿಕೆಯನ್ನು ತೋರಿಸುತ್ತದೆ. ಕರ್ನಾಟಕದ ಜನರಿಗೆ ರಾಜ್ಯ ಬಿಜೆಪಿ ಮೇಲೆ ಅಪಾರ ನಂಬಿಕೆ ಇರುವುದನ್ನು ತೋರಿಸುತ್ತದೆ.

ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯೋನ್ಮುಖವಾಗಿದೆ. ನಮ್ಮ ವಿರೋಧಿಗಳ ಕಾರ್ಯಸೂಚಿ ಅಧಿಕಾರವನ್ನು ವಶಪಡಿಸಿಕೊಳ್ಳುವುದು ಮತ್ತು 25 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿಪಡಿಸುವುದು, ಬಡತನದಿಂದ ಮುಕ್ತಗೊಳಿಸುವುದು ಮತ್ತು ಯುವಕರ ಸಾಮರ್ಥ್ಯವನ್ನು ಮುಂದಕ್ಕೆ ಕೊಂಡೊಯ್ಯುವುದು ನಮ್ಮ ಕಾರ್ಯಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಕೆಲವು ಕಡೆ ಬೃಹತ್ ಎಲ್ ಇಡಿ ಪರದೆಯ ಮೂಲಕವೂ ಪ್ರಧಾನಿ ಜೊತೆ ನೇರ ಸಂವಾದ ಏರ್ಪಡಿಸಲಾಗಿತ್ತು.

ಪ್ರಧಾನಿ ವರ್ಚುವಲ್ ಸಭೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿಕೆ :
ಹುಬ್ಬಳ್ಳಿಯಲ್ಲಿ ಕಾರ್ಯಕರ್ತರೊಂದಿಗಿನ ಪ್ರಧಾನಿ ವರ್ಚುವಲ್ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದ ಗೆಲುವಿನ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ. ನಮ್ಮ ಡಬಲ್ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದೆ. ನಮ್ಮ ಅವಧಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಹಲವಾರು ವಲಯಗಳಲ್ಲಿ ನಾವು ಅಭಿವೃದ್ಧಿ ಸಾಧಿಸಿದ್ದು, ಮೋದಿಯವರು ಹತ್ತು ಹಲವಾರು ಮಾರ್ಗದರ್ಶನ ಮಾಡಿದ್ದಾರೆ ಎಂದರು.

ಮೋದಿಯವರ ಮಾರ್ಗದ ಅಂಶಗಳನ್ನು ಹಿಡಿದು ರಾಜ್ಯ ಜನತೆ ಮುಂದೆ ಹೋಗುತ್ತೇವೆ. ರಾಜ್ಯದ ಜನತೆ ನಮಗೆ ಸಂಪೂರ್ಣ ಬಹುಮತ ನೀಡುವ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಡಿ.ಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಇಲ್ಲ‌:
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಕ್ತದಲ್ಲಿ ಬರೆದುಕೊಡುವ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡುತ್ತಾ, ಅವರ ಅಪೇಕ್ಷೆವನ್ನು ನಾವು ನೇರೆವೇರಿಸುತ್ತೇವೆ. ಇನ್ನೂ ಎರಡು ಮೂರು ದಿನದಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆ. ಡಿಕೆಶಿಯವರ ಹೇಳಿಕೆ ಚುನಾವಣೆಯಲ್ಲಿ ಜನರಿಗೆ ಮೋಸ ಮಾಡುವ ತಂತ್ರವಾಗಿದೆ. 150 ಸ್ಥಾನ ಯಾರಿಗೆ ಕೊಡಬೇಕು ಎಂದು ಜನ ತೀರ್ಮಾನ ಮಾಡುತ್ತಾರೆ. ಡಿಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಆಗುವುದಿಲ್ಲ. ನಮಗೆ ಜನರ ಮೇಲೆ ವಿಶ್ವಾಸ ಇದೆ ಎಂದು ವ್ಯಂಗ್ಯವಾಡಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಿರುವುದು.

ರಾಜ್ಯ ಬಿಜೆಪಿ 67 ಲಕ್ಷ ಕಾರ್ಯಕರ್ತರ ಜೊತೆ ಬೃಹತ್ ನೇರ ಸಂವಾದ :
ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವರಾದ ಕು.ಶೋಭಾ ಕರಂದ್ಲಾಜೆ ಮಾತನಾಡಿ, ನರೇಂದ್ರಮೋದಿಯವರು ಇಂದು ರಾಜ್ಯದ 67 ಲಕ್ಷ 900 ಕಾರ್ಯಕರ್ತರೊಂದಿಗೆ ವಚ್ರ್ಯುವಲ್ ಮೂಲಕ ನೇರ ಸಂವಾದ ನಡೆಸಿ ಕಾರ್ಯಕರ್ತರಲ್ಲಿ ಹುರುಪು, ಉತ್ಸಾಹ ತುಂಬಿ ಪ್ರೇರಣೆ ನೀಡಿದ್ದಾರೆ. ರಾಜ್ಯದ 58,112 ಬೂತ್‍ಗಳಲ್ಲಿ, 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈ ಸಂವಾದವನ್ನು ಹಮ್ಮಿಕೊಳ್ಳಲಾಗಿತ್ತು.

ಬೂತ್ ಮತ್ತು ಹೋಬಳಿ ಮಟ್ಟದಲ್ಲಿ ಟಿ.ವಿಗಳ ಮೂಲಕ ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಎಲ್‍ಇಡಿ ಸ್ಕ್ರೀನ್ ಮೂಲಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿ ಬೃಹತ್ ಪ್ರಮಾಣದಲ್ಲಿ ನೇರ ಸಂವಾದ ಕಾರ್ಯಕ್ರಮ ನಡೆದು ಯಶಸ್ವಿಯಾಗಿದೆ ಎಂದು ತಿಳಿಸಿದರು.

Delighted to speak to our hardworking Karyakartas from Karnataka. People trust BJP's good governance. https://t.co/UfZmHfVoR3

— Narendra Modi (@narendramodi) April 27, 2023
WhatsApp Join our WhatsApp Channel
Previous Post

Karnataka Assembly Election | ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಪತ್ರಿಕಾಗೋಷ್ಠಿ : ರಾಜ್ಯದಲ್ಲಿದ್ದಾರೆ 5,30,85,566 ಮತದಾರರು

Next Post

IncomeTAX Cash Limit | ನೀವು ಮನೆಯಲ್ಲಿ ಎಷ್ಟು ಹಣವನ್ನು ಸಂಗ್ರಹಿಸಿಡಬಹುದು? ತಕ್ಷಣವೇ ಹೊಸ ಮಿತಿಯನ್ನು ಪರಿಶೀಲಿಸಿ ಇಲ್ಲದಿದ್ದರೆ ಐಟಿ ದಾಳಿಯಾಗಬಹುದು!!

Next Post
ಚಿನ್ನ, ನಗದು ವಸ್ತುವಿನ ಸಾಂದರ್ಭಿಕ ಚಿತ್ರ

IncomeTAX Cash Limit | ನೀವು ಮನೆಯಲ್ಲಿ ಎಷ್ಟು ಹಣವನ್ನು ಸಂಗ್ರಹಿಸಿಡಬಹುದು? ತಕ್ಷಣವೇ ಹೊಸ ಮಿತಿಯನ್ನು ಪರಿಶೀಲಿಸಿ ಇಲ್ಲದಿದ್ದರೆ ಐಟಿ ದಾಳಿಯಾಗಬಹುದು!!

Karnataka Assembly Election | ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಡೆಯಿತು ಮತದಾನ ಜಾಗೃತಿ ಕಾರ್ಯಕ್ರಮ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group