Video News | ಭಾರ್ಗವಾಸ್ತ್ರ: ಡ್ರೋನ್ ದಾಳಿಗಳನ್ನು ಸಮರ್ಥವಾಗಿ ಎದುರಿಸಿ ಧ್ವಂಸ ಮಾಡುವ ಪ್ರಯೋಗ ಯಶಸ್ವಿ
ನವದೆಹಲಿ, ಮೇ.15 www.bengaluruwire.com : ಗಡಿ ಭಾಗದಲ್ಲಿ ಪಾಕಿಸ್ತಾನದೊಂದಿಗಿನ ಸಂಘರ್ಷದ ನಡುವೆಯೇ ಭಾರತವು ತನ್ನ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆಯಿಟ್ಟಿದೆ. ಆತ್ಮನಿರ್ಭರ ಭಾರತ ಅಭಿಯಾನದಡಿ...