“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”
ಬೆಂಗಳೂರು, ಸೆ. 06 www.bengaluruwire.com: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆಯನ್ನು (OPS) ಶೀಘ್ರದಲ್ಲೇ ಮರುಜಾರಿಗೊಳಿಸಲಾಗುವುದು...


















