ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ
ಬೆಂಗಳೂರು, ಅ.03 www.bengaluruwire.com: ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ರೈತರು ಹಾಗೂ ಜನಸಾಮಾನ್ಯರು ಎದುರಿಸುತ್ತಿರುವ ಬಿಕ್ಕಟ್ಟನ್ನು ನಿವಾರಿಸಲು ಎನ್ಡಿಆರ್ಎಫ್ (NDRF) ಮಾನದಂಡಗಳ ಅನ್ವಯ ರಾಜ್ಯಕ್ಕೆ ತಕ್ಷಣವೇ...




















