Gruha Jyothi Scheme | ಗೃಹ ಜ್ಯೋತಿ ಯೋಜನೆ: ಬಾಡಿಗೆದಾರರಿಗೆ ಬೆಸ್ಕಾಂನಿಂದ ಗುಡ್ ನ್ಯೂಸ್, ಆತಂಕ ಪಡುವ ಅಗತ್ಯವಿಲ್ಲ
ಬೆಂಗಳೂರು, ಜು.05 www.bengaluruwire.com: ರಾಜ್ಯ ಸರ್ಕಾರದ 'ಗೃಹ ಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳಿಗೆ ಬೆಸ್ಕಾಂ ಸ್ಪಷ್ಟನೆಯೊಂದನ್ನು ನೀಡಿದೆ. ಜುಲೈ 1 ರಿಂದ ಫಲಾನುಭವಿಗಳ ಮಾಹಿತಿ...





















