ಕೇವಲ ನಿಂದನೆ ‘ದೌರ್ಜನ್ಯ’ವಲ್ಲ: ಎಸ್‌ಸಿ/ಎಸ್‌ಟಿ ಕಾಯ್ದೆ ಅಡಿ ದೂರು ದಾಖಲಿಸಲು ‘ಜಾತಿ ನಿಂದನೆ’ಯ ಉದ್ದೇಶವಿರಬೇಕು – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ, ಜ.20 www.bengaluruwire.com : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ದುರ್ಬಳಕೆಯನ್ನು ತಡೆಯುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿದೆ....























