GBA News | ಗ್ರೇಟರ್ ಬೆಂಗಳೂರು: 5 ನಗರ ಪಾಲಿಕೆಗಳ 369 ವಾರ್ಡ್‌ಗಳ ಮೀಸಲಾತಿ ಕರಡು ಪಟ್ಟಿ ಪ್ರಕಟ
ಬೆಂಗಳೂರು, ಜ.09 www.bengaluruwire.com : ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಅಡಿಯಲ್ಲಿ ಹೊಸದಾಗಿ ರಚನೆಯಾಗಿರುವ ಐದು ನಗರ ಪಾಲಿಕೆಗಳ ವಾರ್ಡ್‌ವಾರು ಮೀಸಲಾತಿಯ ಕರಡು ಅಧಿಸೂಚನೆಯನ್ನು...























