ಬೆಂಗಳೂರು ವಾಹನ ಸವಾರರಿಗೆ ಗುಡ್ ನ್ಯೂಸ್: 6 ವರ್ಷಗಳ ನಂತರ ಕಾಮರಾಜ್ ರಸ್ತೆ ಸಂಚಾರಕ್ಕೆ ಸಂಪೂರ್ಣ ಮುಕ್ತ
ಬೆಂಗಳೂರು, ಜ.02 www.bengaluruwire.com : ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಾದ ಎಂ.ಜಿ.ರಸ್ತೆ ಮತ್ತು ಕಬ್ಬನ್ ರಸ್ತೆಯನ್ನು ಸಂಪರ್ಕಿಸುವ ಕಾಮರಾಜ್ ರಸ್ತೆ ಇದೀಗ ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಮುಕ್ತವಾಗಿದೆ. ...























