Second PUC Results | ಬೆಂಗಳೂರು, ಏಪ್ರಿಲ್ 09: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಮಧ್ಯಾಹ್ನ 3 ಗಂಟೆಗೆ ಅಂಕಪಟ್ಟಿ ಲಭ್ಯ
ಬೆಂಗಳೂರು, ಏ.09 www.bengaluruwire.com: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ಇಂದು ತೆರೆಬೀಳಲಿದೆ. 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು...
























