ವಿಧಾನಸಭೆಯಲ್ಲಿ ಬಾಡಿಗೆ ಕಾಯ್ದೆಗೆ ಮಹತ್ವದ ತಿದ್ದುಪಡಿ: ಜೈಲು ಶಿಕ್ಷೆ ರದ್ದು, ದಂಡದ ಮೊತ್ತ ಭಾರಿ ಏರಿಕೆ
ಬೆಳಗಾವಿ, (ಸುವರ್ಣ ವಿಧಾನಸೌಧ) ಡಿ.16 www.bengaluruwire.com : ರಾಜ್ಯದಲ್ಲಿ ಮನೆ ಮಾಲೀಕರು ಮತ್ತು ಬಾಡಿಗೆದಾರರ ನಡುವಿನ ವ್ಯವಹಾರಗಳನ್ನು ಸರಳಗೊಳಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ‘ಕರ್ನಾಟಕ ಬಾಡಿಗೆ (ತಿದ್ದುಪಡಿ)...























