ದಾವಣಗೆರೆಯ ‘ಆಧುನಿಕ ಶಿಲ್ಪಿ’ ಶ್ಯಾಮನೂರು ಶಿವಶಂಕರಪ್ಪ ನಿಧನಕ್ಕೆ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಭಾವುಕ ನುಡಿ
ಬೆಳಗಾವಿ, (ಸುವರ್ಣ ವಿಧಾನಸೌಧ) ಡಿ.15 www.bengaluruwire.com : ದಾವಣಗೆರೆ ಜಿಲ್ಲೆಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಯ ಹರಿಕಾರ, ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ಅಗಲಿಕೆಗೆ...























