KUWJ News | ಕೆಯುಡಬ್ಲೂಜೆ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ: ಶಿವಾನಂದ ತಗಡೂರು ನೇತೃತ್ವದ ತಂಡಕ್ಕೆ ಅಧಿಕೃತ ಚಾಲನೆ
ಬೆಂಗಳೂರು, ನ.10 www.bengaluruwire.com: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಗಳ ಫಲಿತಾಂಶ ಪ್ರಕಟಗೊಂಡು, ನೂತನ ಪದಾಧಿಕಾರಿಗಳು ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು. ರಾಜ್ಯಾಧ್ಯಕ್ಷ...
























