Transport News | ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಅಗ್ನಿ ದುರಂತ: ಪ್ರಯಾಣಿಕರ ಸುರಕ್ಷತೆಗೆ ಕೆಎಸ್‌ಆರ್‌ಟಿಸಿಯಿಂದ ಕಟ್ಟುನಿಟ್ಟಿನ ಕ್ರಮ
ಬೆಂಗಳೂರು, ಅ.29. www.bengaluruwire.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಿರ್ದೇಶಕರು (MD) ಅವರು ಇತ್ತೀಚೆಗೆ ಕರ್ನೂಲಿನಲ್ಲಿ ಖಾಸಗಿ ವೋಲ್ವೋ ಬಸ್‌ನಲ್ಲಿ ಸಂಭವಿಸಿದ ಅಗ್ನಿ...























