PM Visits INS Vikrant | ಸೈನಿಕರೊಂದಿಗೆ ದೀಪಾವಳಿ: ಐಎನ್‌ಎಸ್ ವಿಕ್ರಾಂತ್‌ನಲ್ಲಿ ಪ್ರಧಾನಿ ಮೋದಿ ರಾತ್ರಿ ವಾಸ್ತವ್ಯ
ನವದೆಹಲಿ, ಅ.20 www.bengaluruwire.com : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ವರ್ಷದ ದೀಪಾವಳಿಯನ್ನು ಗೋವಾ ಕರಾವಳಿಯ ಸಮುದ್ರದಲ್ಲಿ ಲಂಗರು ಹಾಕಲಾಗಿದ್ದ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ...























