ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಹಿನ್ನಲೆ : ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಆಗ್ರಹಿಸಿ ಸಿಎಂಗೆ ಆರ್. ಅಶೋಕ ಪತ್ರ
ಬೆಂಗಳೂರು, ಅ.17 www.bengaluruwire.com : ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ 2024-25ರ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಶಿಫಾರಸ್ಸಿನಂತೆ, ಸರ್ಕಾರಿ ಸ್ವಾಮ್ಯದ 'ಜನತಾ ಬಜಾರ್' ಮೂಲಕ...























