ಬೆಳಗಾವಿಗೆ 100 ಇ-ಬಸ್, ವಾಯವ್ಯ ಸಾರಿಗೆಗೆ 700 ಹೊಸ ಬಸ್: ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ
ಬೆಳಗಾವಿ, ಅ.05 www.bengaluruwire.com : ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ಸುಸಜ್ಜಿತ ನಗರ ಸಾರಿಗೆ ಬಸ್ ನಿಲ್ದಾಣವನ್ನು ಇಂದು ಮುಖ್ಯಮಂತ್ರಿಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ...























