Mysore Dasara-2025 | ದಸರಾ ಹಬ್ಬಕ್ಕೆ ಊರಿಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿಯಿಂದ 2300 ವಿಶೇಷ ಬಸ್ ವ್ಯವಸ್ಥೆ
ಬೆಂಗಳೂರು, ಸೆ.21 www.bengaluruwire.com : ಮೈಸೂರು ದಸರಾ-2025 ಮತ್ತು ದಸರಾ ರಜೆಗಳ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC- ಕೆಎಸ್) ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್...























