ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್
ಬೆಂಗಳೂರು, ಜೂ.26 www.bengaluruwire.com: ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿಗಳ ಸುರಕ್ಷತೆಗಾಗಿ ಮಹತ್ವದ ಹೆಜ್ಜೆಯಿಡಲಾಗಿದ್ದು, ಜುಲೈ 1ರಿಂದ “ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ” ಆರಂಭವಾಗಲಿದೆ. ಜಿಬಿಎ (ಗ್ರೇಟರ್ ಬೆಂಗಳೂರು ಅಭಿವೃದ್ಧಿ)...























