RBI News | ಚೆಕ್ ಕ್ಲಿಯರಿಂಗ್ ಇನ್ನು ಕೆಲವೇ ಗಂಟೆಗಳಲ್ಲಿ: ಆರ್‌ಬಿಐ ನಿಂದ ಹೊಸ ವ್ಯವಸ್ಥೆ ಜಾರಿಗೆ
ನವದೆಹಲಿ, ಆ.14 www.bengaluruwire.com : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಚೆಕ್ ಕ್ಲಿಯರಿಂಗ್ ಪ್ರಕ್ರಿಯೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಮುಂದಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಎರಡು ದಿನಗಳ ಅವಧಿಯನ್ನು...






















