Science News | ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ
ನವದೆಹಲಿ, ಜೂ.21 www.bengaluruwire.com: ಪ್ರಕೃತಿಯ ಆಟ ಬಲ್ಲವರಾರು? ಸಾಮಾನ್ಯವಾಗಿ ಜೂನ್ ತಿಂಗಳು ಬಂತೆಂದರೆ ಸಾಕು, ಮಹಾರಾಷ್ಟ್ರ ಸೇರಿದಂತೆ ಪಶ್ಚಿಮ ಘಟ್ಟದ ತಪ್ಪಲಿನ ರಾಜ್ಯಗಳಲ್ಲಿ ಭಾರಿ ಮಳೆಯಾಗುವುದು ವಾಡಿಕೆ....























