ಹೆಬ್ಬಾಳ ಜಂಕ್ಷನ್ ಸಮಗ್ರ ಅಭಿವೃದ್ಧಿಗೆ ಮಹೇಶ್ವರ್ ರಾವ್ ಸೂಚನೆ: ಮಹದೇವಪುರ ವಲಯದಲ್ಲಿ ಅನಧಿಕೃತ ಮಳಿಗೆಗಳಿಗೆ ನೋಟಿಸ್
ಬೆಂಗಳೂರು, ಜು.21 www.bengaluruwire.com : ನಗರದ ಪ್ರಮುಖ ಸಂಚಾರ ಕೇಂದ್ರವಾದ ಹೆಬ್ಬಾಳ ಜಂಕ್ಷನ್‌ನಲ್ಲಿ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...























