ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಗಗನಯಾತ್ರಿಗಳ ಯಶಸ್ವಿ ಭೂಸ್ಪರ್ಶ: ಐತಿಹಾಸಿಕ ಕ್ಷಣಕ್ಕೆ ಭಾರತ ಸಾಕ್ಷಿ
ಕ್ಯಾಲಿಪೋರ್ನಿಯಾ, ಜು.15 www.bengaluruwire.com : ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಆಕ್ಸಿಯಮ್-4 (ಆಕ್ಸ್-4) ಮಿಷನ್‌ನ ಇತರ ಮೂವರು ಸಿಬ್ಬಂದಿಯನ್ನು ಹೊತ್ತ ಸ್ಪೇಸ್‌ಎಕ್ಸ್ ಡ್ರ್ಯಾಗನ್...























