ಬೆಂಗಳೂರು ವಿವಿ ವಿದ್ಯಾರ್ಥಿಗಳಿಗೆ ಆರೋಗ್ಯ ವಿಮೆ ಕಡ್ಡಾಯ: ಸಿಂಡಿಕೇಟ್ ಮಹತ್ವದ ನಿರ್ಧಾರ
ಬೆಂಗಳೂರು, ಜೂ.25 www.bengaluruwire.com : ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ಶೈಕ್ಷಣಿಕ ಸಾಲಿನಿಂದ ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ...























