ಕೇಂದ್ರ ಬಜೆಟ್ 2026: ಕ್ಯಾನ್ಸರ್ ಔಷಧ, ವಿದೇಶಿ ಪ್ರವಾಸ ಅಗ್ಗ; ಮದ್ಯ, ಕಾಫಿ ದುಬಾರಿ : ಬೆಲೆ ಏರಿಕೆ ಮತ್ತು ಇಳಿಕೆಯ ಸಂಪೂರ್ಣ ಪಟ್ಟಿ ಇಲ್ಲಿದೆ
ನವದೆಹಲಿ, ಫೆ.01 www.bengaluruwire.com : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆಬ್ರವರಿ 1, 2026) ಸಂಸತ್ತಿನಲ್ಲಿ ತಮ್ಮ 9ನೇ ಕೇಂದ್ರ ಬಜೆಟ್ ಅನ್ನು...























