ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ
ಬೆಂಗಳೂರು: ಜೂ.16 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿ ಕಟ್ಟಿದ ಕಟ್ಟಡಗಳ ಹೆಚ್ಚುವರಿ ಭಾಗಗಳನ್ನು ತೆರವು ಮಾಡುವ ಕಾರ್ಯಾಚರಣೆ ಮುಂದುವರೆಸಿದೆ. ಯಲಹಂಕ ವಲಯ ವ್ಯಾಪ್ತಿಯಲ್ಲಿ ಇಂದು...























