ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!
ಬೆಂಗಳೂರು, ಜೂ.07 www.bengaluruwire.com : ಚೆನಾಬ್ ಸೇತುವೆ ನಿರ್ಮಾಣದಲ್ಲಿ 17 ವರ್ಷಗಳ ಕಾಲ ಶ್ರಮಿಸಿದ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ), ಬೆಂಗಳೂರು ಪ್ರೊಫೆಸರ್ ಜಿ. ಮಾಧವಿ ಲತಾ...























