ಬಡ ದಂಪತಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಇನ್ಮುಂದೆ ಐವಿಎಫ್ (IVF) ಚಿಕಿತ್ಸೆ ಲಭ್ಯ
ಬೆಂಗಳೂರು, ಜ.30 www.bengaluruwire.com : ಬಡತನ ಹಾಗೂ ಆರ್ಥಿಕ ಸಂಕಷ್ಟದಿಂದಾಗಿ ದುಬಾರಿ ವೆಚ್ಚದ ಕೃತಕ ಗರ್ಭಧಾರಣೆ ಚಿಕಿತ್ಸೆ ಪಡೆಯಲಾಗದೆ ಪರದಾಡುತ್ತಿದ್ದ ರಾಜ್ಯದ ದಂಪತಿಗಳಿಗೆ ಕರ್ನಾಟಕ ಸರ್ಕಾರ ಭರವಸೆಯ...























