ರಾಮನಗರ ಅಭಿವೃದ್ಧಿ ಮರೆತು ಬೋರ್ಡ್ ರಾಜಕೀಯ : ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು, ಮೇ.23 www.bengaluruwire.com : “ರಾಮನಗರ ಜಿಲ್ಲೆಯ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತು ಕಾಂಗ್ರೆಸ್ ಸರ್ಕಾರ ಬೋರ್ಡ್ ರಾಜಕೀಯದಲ್ಲಿ ತೊಡಗಿದೆ. ಕಳೆದ ಎರಡು ವರ್ಷದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ...























