ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸುರೇಶ್ ರೈನಾ ಮನವಿ
ಬೆಂಗಳೂರು, ಮೇ.18 www.bengaluruwire.com : ಟೆಸ್ಟ್ ಕ್ರಿಕೆಟ್‌ನಿಂದ ಇತ್ತೀಚೆಗೆ ನಿವೃತ್ತರಾದ ನಂತರ ವಿರಾಟ್ ಕೊಹ್ಲಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಬೇಕೆಂದು ಭಾರತದ ಮಾಜಿ...























