Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ
ಬೆಂಗಳೂರು, ಮೇ.16 www.bengaluruwire.com : ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯಡಿ ಮನೆ ಬದಲಾಯಿಸಿದ ಗ್ರಾಹಕರಿಗೂ ವಿದ್ಯುತ್ ಬಿಲ್‌ನಲ್ಲಿ ಸಹಾಯಧನ ಪಡೆಯಲು ಅನುಕೂಲವಾಗುವಂತೆ ಡಿ-ಲಿಂಕ್ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಿದೆ. ...























