ಕೆಎಸ್ ಡಿಎಂಫ್ ಡಿಜಿಟಲ್ ಮಾಧ್ಯಮ ಸಂಘಟನೆಯಿಂದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಸನ್ಮಾನ
ಬೆಂಗಳೂರು, ಏ.29 www.bengaluruwire.com : ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಿಜಕ್ಕೂ ಅಭಿನಂದನಾರ್ಹ ಸಂಗತಿ ಎಂದು ಕರ್ನಾಟಕ ಸ್ಟೇಟ್...























