ಪೆಹಲ್ಗಾಮ್ ಉಗ್ರರ ದಾಳಿ ಪ್ರಕರಣದ ತನಿಖೆ ಎನ್ಐಎ ಹೆಗಲಿಗೆ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಹೇಳಿದ್ದೇನು?
ಶ್ರೀನಗರ, ಏ.27 www.bengaluruwire.com : ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಏ.22 ರಂದು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಮಂದಿ ನಾಗರೀಕರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು...























