ಕಾಂಗ್ರೆಸ್ ಸರ್ಕಾರಕ್ಕೆ ಮೇ 20ಕ್ಕೆ ಎರಡು ವರ್ಷ : 1 ಲಕ್ಷ ಕುಟುಂಬಕ್ಕೆ ಡಿಜಿಟಲ್ ಹಕ್ಕುಪತ್ರ ವಿತರಣೆ
ಬೆಂಗಳೂರು, ಏ.26 www.bengaluruwire.com : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೇ 20ರಂದು ಎರಡು ವರ್ಷ ತುಂಬಲಿದೆ. ಈ ಹಿನ್ನಲೆಯಲ್ಲಿ ಅಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ...























